ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಹರ್ಷ, ಸಂಸದರನ್ನ ಕಚೇರಿಗೆ ಕರೆಸಿ ಅಭಿನಂದಿಸಿದ ಮೋದಿ
ದೆಹಲಿ: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಸದರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದ್ದಾರೆ. ರಾಜ್ಯ ಬಿಜೆಪಿ ಘಟಕವನ್ನು ಅಭಿನಂದಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸ್ಥಿರವಾಗಿದೆ. ಉಪಚುನಾವಣೆಯಲ್ಲಿ ಉತ್ತಮ ಅಂತರದಿಂದ ಗೆಲುವಾಗಿದೆ ಎಂದು ಇತರೆ ಸಂಸದರನ್ನು ಎದ್ದು ನಿಲ್ಲಿಸಿ ಚಪ್ಪಾಳೆ ತಟ್ಟಿ ಸಿಹಿ ತಂದು ಕೊಡಿ ಎಂದು ಹರ್ಷವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಾಜ್ಯದ ಸಂಸದರು ಸಿಎಂ ಬಿಎಸ್‌ಯಡಿಯೂರಪ್ಪಗೆ ಕರೆ ಮಾಡುವ ಮೂಲಕ ತಿಳಿಸಿದ್ದಾರೆ.
ದೆಹಲಿ: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಸದರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದ್ದಾರೆ. ರಾಜ್ಯ ಬಿಜೆಪಿ ಘಟಕವನ್ನು ಅಭಿನಂದಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸ್ಥಿರವಾಗಿದೆ.
ಉಪಚುನಾವಣೆಯಲ್ಲಿ ಉತ್ತಮ ಅಂತರದಿಂದ ಗೆಲುವಾಗಿದೆ ಎಂದು ಇತರೆ ಸಂಸದರನ್ನು ಎದ್ದು ನಿಲ್ಲಿಸಿ ಚಪ್ಪಾಳೆ ತಟ್ಟಿ ಸಿಹಿ ತಂದು ಕೊಡಿ ಎಂದು ಹರ್ಷವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಾಜ್ಯದ ಸಂಸದರು ಸಿಎಂ ಬಿಎಸ್‌ಯಡಿಯೂರಪ್ಪಗೆ ಕರೆ ಮಾಡುವ ಮೂಲಕ ತಿಳಿಸಿದ್ದಾರೆ.
Published On - 12:43 pm, Wed, 11 December 19