ಮುಲಾಯಂ ಸಿಂಗ್ ಯಾದವ್​ ಆಸ್ಪತ್ರೆಗೆ ದಾಖಲು: ಪುತ್ರನಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್​ ಆಸ್ಪತ್ರೆಗೆ ದಾಖಲು: ಪುತ್ರನಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
Mulayam Singh Yadav
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2022 | 10:32 PM

ನವದೆಹಲಿ:  ಉತ್ತರ ಪ್ರದೇಶದ (Uttar Pradesh)ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ (Mulayam Singh Yadav)ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್​ ಅವರ ಪುತ್ರ ಅಖಿಲೇಶ್​ಗೆ ಇಂದು(ಅಕ್ಟೋಬರ್ 02) ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಐಸಿಯುಗೆ ದಾಖಲು

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರನ್ನು ಭಾನುವಾರ ಸಂಜೆ ಹರ್ಯಾಣದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಪ್ರಸ್ತುತ ಇಂಟರ್ನಲ್ ಮೆಡಿಸಿನ್ ತಜ್ಞ ಡಾ ಸುಶೀಲಾ ಕಟಾರಿಯಾ ಅವರ ಮೇಲ್ವಿಚಾರಣೆಯಲ್ಲಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಜೈ ಹಿಂದ್ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು