ಬಜೆಟ್ ಅಧಿವೇಶನದ ಕಾರ್ಯಸೂಚಿ ಮಂಡನೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷ ಸಭೆ

ಬಜೆಟ್ ಅಧಿವೇಶನದ ಕಾರ್ಯಸೂಚಿ ಮಂಡನೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷ ಸಭೆ
ಪ್ರಧಾನಮಂತ್ರಿ ನರೇಂದ್ರ ಮೋದಿ

ಸರ್ವಪಕ್ಷ ಸಭೆಯ ಬಳಿಕ ನರೇಂದ್ರ ಮೋದಿ ಎನ್​ಡಿಎ ಮೈತ್ರಿಕೂಟದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Skanda

| Edited By: sadhu srinath

Jan 30, 2021 | 11:49 AM

ದೆಹಲಿ: ಬಜೆಟ್ ಅಧಿವೇಶನದ ಕಾರ್ಯಸೂಚಿ ಮಂಡಿಸುವ ಸಲುವಾಗಿ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ವೀಡಿಯೋ ಕಾನ್ಫರೆನ್ಸ್​ ಮೂಲಕ ನಡೆಯಲಿರುವ ಈ ಸಭೆಯಲ್ಲಿ ಎಲ್ಲಾ ಪಕ್ಷದ ನಾಯಕರೂ ಭಾಗವಹಿಸಲಿದ್ದು, ಪ್ರಧಾನ ಮಂತ್ರಿಗಳು ಬಜೆಟ್​ ಅಧಿವೇಶನದ ಕಾರ್ಯಸೂಚಿ ಮಂಡನೆ ಮಾಡಲಿದ್ದಾರೆ.

ಸರ್ವಪಕ್ಷ ಸಭೆಯ ಬಳಿಕ ನರೇಂದ್ರ ಮೋದಿ ಎನ್​ಡಿಎ ಮೈತ್ರಿಕೂಟದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Budget 2021 Explainer | ಆರ್ಥಿಕತೆ V-ಆಕಾರದಲ್ಲಿ ಚೇತರಿಸಿಕೊಳ್ಳುತ್ತಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ, ಅದರರ್ಥವೇನು?

Follow us on

Related Stories

Most Read Stories

Click on your DTH Provider to Add TV9 Kannada