AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2021: ತಮಿಳುನಾಡು, ಕರ್ನಾಟಕದ ಕರಾವಳಿಗೆ ನಾಳೆ ತಲುಪಲಿದೆ ಮುಂಗಾರು

Monsoon in Karnataka: ಮುಂಗಾರು ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳನ್ನು, ಕರಾವಳಿ ಮತ್ತು ದಕ್ಷಿಣ ಕರ್ನಾಟಕದ ಕೆಲವು ಭಾಗಗಳನ್ನು, ರಾಯಲಸೀಮವನ್ನು ಮತ್ತು ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳನ್ನು ಇಂದು ಮತ್ತು ನಾಳೆ ತಲುಪುವ ಸಾಧ್ಯತೆ ಇದೆ.

Monsoon 2021: ತಮಿಳುನಾಡು, ಕರ್ನಾಟಕದ ಕರಾವಳಿಗೆ ನಾಳೆ ತಲುಪಲಿದೆ ಮುಂಗಾರು
ತಿರುವನಂತಪುರಂನ ಕಿನಾರೆ ಮಳೆ ಬರುವ ಮುನ್ನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 04, 2021 | 11:15 AM

Share

ದೆಹಲಿ: ಮುಂಗಾರುಶನಿವಾರದ ವೇಳೆಗೆ ದಕ್ಷಿಣ ಅರಬ್ಬೀ ಸಮುದ್ರದ ಉಳಿದ ಭಾಗಗಳು, ಮಧ್ಯ ಅರಬ್ಬೀ ಸಮುದ್ರದ ಕೆಲವು ಭಾಗಗಳು ಮತ್ತು ಕೇರಳ ಮತ್ತು ಲಕ್ಷದ್ವೀಪದ ಉಳಿದ ಭಾಗಗಳಿಗೆ ಬರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಇದು ತಮಿಳುನಾಡು ಮತ್ತು ಪುದುಚೇರಿಯ  ಕೆಲವು ಭಾಗಗಳನ್ನು, ಕರಾವಳಿ ಮತ್ತು ದಕ್ಷಿಣ ಕರ್ನಾಟಕದ ಕೆಲವು ಭಾಗಗಳನ್ನು, ರಾಯಲಸೀಮವನ್ನು ಮತ್ತು ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳನ್ನು ಇಂದು ಮತ್ತು ನಾಳೆ ತಲುಪುವ ಸಾಧ್ಯತೆ ಇದೆ.

ಗುರುವಾರ ಕೇರಳದಲ್ಲಿ ಮುಂಗಾರು ಶುರು ಆಗಿದ್ದು ವಾಡಿಕೆಗಿಂತ ಎರಡು ದಿನ ವಿಳಂಬವಾಗಿ ತಲುಪಿದೆ. ನೈಋತ್ಯ ಮಾರುತಗಳ ಬಲದಿಂದಾಗಿ, ಮುಂದಿನ ಐದು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಮಳೆಯ ಕಂಡುಬರಲಿದೆ. ಜೂನ್ 4 ರಿಂದ 6 ರವರೆಗೆ ಅರುಣಾಚಲ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 3 ರಿಂದ 7 ರವರೆಗೆ ಅಸ್ಸಾಂ ಮತ್ತು ಮೇಘಾಲಯ ಮತ್ತು ಜೂನ್ 5 ಮತ್ತು 6 ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ .

ಮುಂದಿನ 2-3 ದಿನಗಳಲ್ಲಿ ಪಶ್ಚಿಮ ಹಿಮಾಲಯನ್ ಪ್ರದೇಶದ ಕೆಲವು ಭಾಗಗಳಲ್ಲಿ ಮತ್ತು ವಾಯುವ್ಯ ಭಾರತದ ಪಕ್ಕದ ಬಯಲು ಪ್ರದೇಶಗಳಲ್ಲಿ ಚಂಡಮಾರುತ, ಮಿಂಚು ಮತ್ತು ಗಾಳಿಯಿಂದ ಕೂಡಿದ ಮಳೆಯಾಗಲಿದೆ.

ಕರ್ನಾಟಕ-ಕೇರಳ ಕರಾವಳಿಯ ಸರಾಸರಿ ಸಮುದ್ರ ಮಟ್ಟದಲ್ಲಿ ಕಡಿಮೆ ಒತ್ತಡದ ಪ್ರದೇಶ ಮತ್ತು ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಪಶ್ಚಿಮ ಗಾಳಿಯನ್ನು ಬಲಗೊಳ್ಳಲಿದ್ದುಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Monsoon Diet Tips: ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಒಂದಿಷ್ಟು ಟಿಪ್ಸ್​

Published On - 11:13 am, Fri, 4 June 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ