AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Session of Parliament: ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಿಂದ ಆರಂಭವಾಗಿ ಆಗಸ್ಟ್ 12 ರಂದು ಕೊನೆಗೊಳ್ಳಲಿದೆ ಎಂದು ಲೋಕಸಭೆಯ ಸೆಕ್ರೆಟರಿಯೇಟ್ ಗುರುವಾರ ತಿಳಿಸಿದೆ.

Monsoon Session of Parliament: ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ
ಸಂಸತ್ ಭವನ
TV9 Web
| Edited By: |

Updated on:Jun 30, 2022 | 9:56 PM

Share

ದೆಹಲಿ: 2022ನೇ ಸಾಲಿನ  ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಿಂದ ಆರಂಭವಾಗಿ ಆಗಸ್ಟ್ 12 ರಂದು ಕೊನೆಗೊಳ್ಳಲಿದೆ ಎಂದು ಲೋಕಸಭೆಯ ಸಚಿವಾಲಯ ಗುರುವಾರ ತಿಳಿಸಿದೆ. 11ನೇ ರಾಷ್ಟ್ರಪತಿ ಚುನಾವಣೆಯು ಮುಂಗಾರು ಅಧಿವೇಶನದ ಮೊದಲ ದಿನ ನಡೆಯಲಿದೆ, ನಂತರ ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ಜುಲೈ 25 ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೂತನ ಅಧ್ಯಕ್ಷರು ಪ್ರಮಾಣ ವಚನ ಬೋಧಿಸಲಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಪ್ರಮುಖ ಸ್ಪರ್ಧಿಗಳು. ಉಪಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಆಗಸ್ಟ್ 11 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಮುಂಗಾರು ಅಧಿವೇಶನದ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲೋಕಸಭೆಯ ಸಚಿವಾಲಯ, ಸಂಸತ್ತಿನ ಉಭಯ ಸದನಗಳು ಜುಲೈ 18ರಿಂದ ಸಭೆ ಸೇರುವ ಸಾಧ್ಯತೆಯಿದೆ ಎಂದು ಹೇಳಿದೆ. ಇದನ್ನೂ ಓದಿ: Fact Check ಬಾಳಾ ಠಾಕ್ರೆ ಅವರು ಹಣೆಗೆ ತಿಲಕವಿಟ್ಟು ಹರಸುತ್ತಿರುವ ಫೊಟೊದಲ್ಲಿರುವುದು ಏಕನಾಥ್ ಶಿಂಧೆಯಲ್ಲ

Published On - 9:50 pm, Thu, 30 June 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ