ವಿಶ್ವದಲ್ಲಿ 1 ಕೋಟಿ 50 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ, ದೇಶದಲೆಷ್ಟು? ಡೀಟೇಲ್ಸ್ ಇಲ್ಲಿದೆ

ವಿಶ್ವದಲ್ಲಿ 1 ಕೋಟಿ 50 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ, ದೇಶದಲೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 71 ಸಾವಿರದ 069 ಕ್ಕೆ ಏರಿಕೆಯಾಗಿದೆ. 71,069ಸೋಂಕಿತರಲ್ಲಿ 24ಸಾವಿರದ 549 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 71,069 ಜನರ ಪೈಕಿ 1,464 ಜನ ಮೃತಪಟ್ಟಿದ್ದಾರೆ. ಉಳಿದ44 ಸಾವಿರದ 140 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 3,649 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ […]

Ayesha Banu

| Edited By:

Jul 23, 2020 | 12:14 PM

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 71 ಸಾವಿರದ 069 ಕ್ಕೆ ಏರಿಕೆಯಾಗಿದೆ.

71,069ಸೋಂಕಿತರಲ್ಲಿ 24ಸಾವಿರದ 549 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 71,069 ಜನರ ಪೈಕಿ 1,464 ಜನ ಮೃತಪಟ್ಟಿದ್ದಾರೆ. ಉಳಿದ44 ಸಾವಿರದ 140 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 3,649 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 11,55,191 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 28,084 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 7,24,578 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 4,02,529

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,50,00,000 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 6,18,426 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 5,610 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 91,02,927 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 53,61,353 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 63,801 ಹೊಸದಾಗಿ 2 ಲಕ್ಷ 36 ಸಾವಿರದ 856 ಜನರಿಗೆ ಸೋಂಕು ತಗುಲಿದೆ.

Follow us on

Related Stories

Most Read Stories

Click on your DTH Provider to Add TV9 Kannada