Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಗೆ ಹೋಗುತ್ತಿದ್ದ ಬಸ್ ಕಣಿವೆಗೆ ಉರುಳಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್‌ನ ಸ್ಟೇರಿಂಗ್ ರಾಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಕಣಿವೆಗೆ ಉರುಳಿದೆ.

ಪುಣೆಗೆ ಹೋಗುತ್ತಿದ್ದ ಬಸ್ ಕಣಿವೆಗೆ ಉರುಳಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಹಾರಾಷ್ಟ್ರದಲ್ಲಿ ಬಸ್ ಅಪಘಾತImage Credit source: times now
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 17, 2023 | 3:36 PM

ಪುಣೆ: ಬಸ್ ಕಂದಕಕ್ಕೆ ಉರುಳಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ವರದಿಗಳ ಪ್ರಕಾರ, ಅಪಘಾತಕ್ಕೀಡಾದ ಬಸ್ (Bus Accident) ಪುಣೆಯಿಂದ ಲಾತೂರ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್‌ನ ಸ್ಟೇರಿಂಗ್ ರಾಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಕಣಿವೆಗೆ ಉರುಳಿದೆ.

ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Dakshina Kannada: ಬಿಜೆಪಿ ಪ್ರಚಾರ ವಾಹನ‌ ಹಾಗೂ ಬೈಕ್ ನಡುವೆ ಅಪಘಾತ: ಬೈಕ್​ ಸವಾರ ಸಾವು

ಮತ್ತೊಂದು ಘಟನೆಯಲ್ಲಿ, ಸೋಮವಾರ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಧರಮ್ತುಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-37ರಲ್ಲಿ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

“ಮಕರ ಸಂಕ್ರಾಂತಿಯಂದು ಲೋಹಿತ್ ನದಿಯಲ್ಲಿ ಪುಣ್ಯಸ್ನಾನ ಮಾಡಿ ಯಾತ್ರಾರ್ಥಿಗಳು ಹಿಂತಿರುಗುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ತಕ್ಷಣವೇ ಮೋರಿಗಾಂವ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಪಾಪಿ ಪತಿಯ ಬೆಚ್ಚಿಬೀಳಿಸೋ ಕೃತ್ಯ!
ಬೆಂಗಳೂರಿನಲ್ಲಿ ಪಾಪಿ ಪತಿಯ ಬೆಚ್ಚಿಬೀಳಿಸೋ ಕೃತ್ಯ!
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!