ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ […]

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!
Follow us
Guru
| Updated By: ಸಾಧು ಶ್ರೀನಾಥ್​

Updated on: Aug 11, 2020 | 11:30 AM

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.

ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳದಿದ್ದಾರೆ. ಈ ಘಟನೆ ಸಂಭವಿಸಿದಾಗ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲವೆಂದು ತಿಳಿದು ಬಂದಿದೆ. ಮನೆಯಿಂದ ಹೊಗೆ ಬರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್