Sign In

By signing in or creating an account, you agree with Associated Broadcasting Company's Terms & Conditions and Privacy Policy.

Mulayam Singh Yadav Death: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

Mulayam Singh Yadav Passes Away: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊನೆಯುಸಿರಿಳೆದಿದ್ದಾರೆ.

Mulayam Singh Yadav Death: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ
Mulayam Singh Yadav
Follow us
TV9 Web
| Updated By: ನಯನಾ ರಾಜೀವ್

Updated on:Oct 10, 2022 | 9:58 AM

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ (82)ಕೊನೆಯುಸಿರಿಳೆದಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 2 ರಂದು ತೀವ್ರ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು.

ಮುಲಾಯಂ ಸಿಂಗ್ ಯಾದವ್ ಅವರು ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ (ಅಕ್ಟೋಬರ್ 2) ಅವರ ಆರೋಗ್ಯ ಹದಗೆಟ್ಟ ನಂತರ ವೈದ್ಯರು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ರಾತ್ರಿಯ ವೇಳೆಯಲ್ಲಿಯೇ ಅವರನ್ನು ಜೀವರಕ್ಷಕ ವ್ಯವಸ್ಥೆಯಲ್ಲಿ ಅಂದರೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

ಕಳೆದ 8 ದಿನಗಳಿಂದ ಮುಲಾಯಂ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿರಲಿಲ್ಲ. ಮೇದಾಂತ ಆಸ್ಪತ್ರೆ ಗುರುವಾರ ಹೊರಡಿಸಿದ ಬುಲೆಟಿನ್‌ನಲ್ಲಿ, ಮುಲಾಯಂ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು.

Published On - 9:45 am, Mon, 10 October 22

ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ
ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ
ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ
ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ
ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ