AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಬಹುಮಹಡಿ ಕಟ್ಟಡದ ನಿರ್ಮಾಣ ಹಂತದಲ್ಲಿರುವ ಲಿಫ್ಟ್​ ಕುಸಿತ , 6 ಕಾರ್ಮಿಕರು ಸಾವು

ಮುಂಬೈನ ಥಾಣೆಯ ಬಾಲ್ಕಮ್ ಪ್ರದೇಶದಲ್ಲಿ 40 ಅಡಿ ಅಂತಸ್ತಿನ ನಿರ್ಮಾಣ ಹಂತದ ಲಿಫ್ಟ್​ ಕುಸಿದು 6 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಓರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಮಾತನಾಡಿ, ಇದು ನಿರ್ಮಾಣ ಲಿಫ್ಟ್ ಆಗಿದ್ದು, 40 ನೇ ಮಹಡಿಯಿಂದ ಕೆಳಕ್ಕೆ ಕುಸಿದಿತ್ತು.

ಸಾವುImage Credit source: NDTV
ನಯನಾ ರಾಜೀವ್
|

Updated on:Sep 11, 2023 | 7:54 AM

Share

ಮುಂಬೈನ ಥಾಣೆಯ ಬಾಲ್ಕಮ್ ಪ್ರದೇಶದಲ್ಲಿ 40 ಅಡಿ ಅಂತಸ್ತಿನ ನಿರ್ಮಾಣ ಹಂತದ ಲಿಫ್ಟ್​ ಕುಸಿದು 6 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಓರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಮಾತನಾಡಿ, ಇದು ನಿರ್ಮಾಣ ಲಿಫ್ಟ್ ಆಗಿದ್ದು, 40 ನೇ ಮಹಡಿಯಿಂದ ಕೆಳಕ್ಕೆ ಕುಸಿದಿತ್ತು.

ಈ ಕಟ್ಟಡವು ಘೋಡ್‌ಬಂದರ್ ರಸ್ತೆಯಿಂದ ದೂರದಲ್ಲಿದೆ. ಲಿಫ್ಟ್‌ನ ಕೇಬಲ್‌ಗಳಲ್ಲಿ ಒಂದು ಸ್ನ್ಯಾಪ್ ಆಗಿದ್ದು, ಸಂಜೆ 5.30 ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.

ಮಾಹಿತಿ ಪಡೆದ ನಂತರ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನೆಲಮಾಳಿಗೆಯ ಪಾರ್ಕಿಂಗ್‌ನಿಂದ ಕಾರ್ಮಿಕರನ್ನು ಹೊರತೆಗೆದರು.

ಮತ್ತಷ್ಟು ಓದಿ: Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್

ಲಿಫ್ಟ್ ಕೇಬಲ್ ಅಸಮರ್ಪಕವಾಗಿ ಹೇಗೆ ಕಾರ್ಯನಿರ್ವಹಿಸಿತು ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ ಎಂದು ತದ್ವಿ ಹೇಳಿದರು. ಮೃತ ಕಾರ್ಮಿಕರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರುಣ್ ಶೇಖ್ (47), ಮಿಥ್ಲೇಶ್ (35), ಮತ್ತು ಕರಿದಾಸ್ (38) ಎಂದು ಗುರುತಿಸಲಾಗಿದೆ. ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:54 am, Mon, 11 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್

ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ