AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಗ್ಯಾಲಕ್ಸಿ ಹೋಟೆಲ್​ನಲ್ಲಿ ಅಗ್ನಿ ಅವಘಡ, 3 ಮಂದಿ ಸಾವು

ಮುಂಬೈನ ಸಾಂತಾಕ್ರೂಜ್ ಪ್ರದೇಶದ ಹೋಟೆಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಗ್ಯಾಲಕ್ಸಿ ಹೋಟೆಲ್‌ನಲ್ಲಿ ಮಧ್ಯಾಹ್ನ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಮತ್ತು ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸಾಂತಾಕ್ರೂಜ್ ವೆಸ್ಟ್‌ನಲ್ಲಿರುವ ವಸತಿ ಕಟ್ಟಡದ ಆರನೇ ಮಹಡಿಯಲ್ಲಿನ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು 61 ವರ್ಷದ ವ್ಯಕ್ತಿ ಮೃತಪಟ್ಟ ವಾರದ ಬಳಿಕ ಈ ಘಟನೆ ಸಂಭವಿಸಿದೆ.

ಬೆಂಕಿ
Follow us
ನಯನಾ ರಾಜೀವ್
|

Updated on: Aug 27, 2023 | 3:28 PM

ಮುಂಬೈನ ಸಾಂತಾಕ್ರೂಜ್ ಪ್ರದೇಶದ ಹೋಟೆಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಗ್ಯಾಲಕ್ಸಿ ಹೋಟೆಲ್‌ನಲ್ಲಿ ಮಧ್ಯಾಹ್ನ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಮತ್ತು ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸಾಂತಾಕ್ರೂಜ್ ವೆಸ್ಟ್‌ನಲ್ಲಿರುವ ವಸತಿ ಕಟ್ಟಡದ ಆರನೇ ಮಹಡಿಯಲ್ಲಿನ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು 61 ವರ್ಷದ ವ್ಯಕ್ತಿ ಮೃತಪಟ್ಟ ವಾರದ ಬಳಿಕ ಈ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!

ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!

‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ

ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ

ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ

ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ