ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು

ಜೈಪುರ ಎಕ್ಸ್​ಪ್ರೆಸ್​ನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ. ಆರ್​​ಪಿಎಫ್​​ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು
ರೈಲು
Follow us
ನಯನಾ ರಾಜೀವ್
|

Updated on:Jul 31, 2023 | 3:17 PM

ಜೈಪುರ ಎಕ್ಸ್​ಪ್ರೆಸ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ. ಆರ್​​ಪಿಎಫ್​​ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಲ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭಿಸುತ್ತಿದೆ. ಜಿಆರ್‌ಪಿ ಪೊಲೀಸರು ಮತ್ತು ಆರ್‌ಪಿಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಗುಂಡಿನ ದಾಳಿ ಬಳಿಕ ದಾಳಿಕೋರರು ಪರಾರಿಯಾಗಿದ್ದಾರೆ.

ರೈಲ್ವೇ ರಕ್ಷಣಾ ಪಡೆಯ ಕಾನ್​ಸ್ಟೆಬಲ್ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಪಿಯಿಂದ ಬೊರಿವಲಿಯಿಂದ ಮೀರಾ ರೋಡ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಆರೋಪಿ ಕಾನ್‌ಸ್ಟೆಬಲ್‌ನನ್ನು ಮುಂಬೈ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:24 am, Mon, 31 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ