Goregaon Studio Fire ಮುಂಬೈನಲ್ಲಿ ಭಾರೀ ಅಗ್ನಿಅವಘಡ: ಹೊತ್ತಿ ಉರಿದ ಸ್ಟುಡಿಯೋ

Goregaon Studio Fire ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

Goregaon Studio Fire ಮುಂಬೈನಲ್ಲಿ ಭಾರೀ ಅಗ್ನಿಅವಘಡ: ಹೊತ್ತಿ ಉರಿದ ಸ್ಟುಡಿಯೋ
ಅಗ್ನಿ ಅವಘಡಕ್ಕೆ ತುತ್ತಾದ ಸ್ಟುಡಿಯೋ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 02, 2021 | 5:57 PM

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗೋರೆಗಾಂವ್​​ನಲ್ಲಿರುವ ಸ್ಟುಡಿಯೋ ಒಂದರಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಘಟನೆ ವೇಳೆ ಪ್ರಾಣಹಾನಿ ಉಂಟಾದ ಬಗ್ಗೆ ವರದಿ ಆಗಿಲ್ಲ.

ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ. ಅಗ್ನಿ ಅವಘಡದ ವೇಳೆ ಸ್ಟುಡಿಯೋ ಮುಚ್ಚಿತ್ತು ಎನ್ನಲಾಗಿದೆ.

ಬೆಂಕಿ ಕಾಣಿಸಿಕೊಂಡ ವೇಳೆ ಸ್ಟುಡಿಯೋ ಮುಚ್ಚಿತ್ತು ಎನ್ನಲಾಗಿದೆ. ಹೀಗಾಗಿ, ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ, ಬೆಂಕಿ ನಂದಿಸುವ ಕೆಲಸ ಪ್ರಗತಿಯಲ್ಲಿದೆ.

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ

ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ

ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ

ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್

ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು

ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು

ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ

ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!

ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!

ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ