AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, ನಾಲ್ವರಿಗೆ ಗಂಭೀರ ಗಾಯ

ಮುಂಬೈನ ಕಂದೀವಾಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾವೀರ ನಗರದ ಪವನ್​ಧಾಮ್ ವೀಣಾ ಸಂತೂರ್​ ಕಟ್ಟಡದಲ್ಲಿ ಘಟನೆ ನಡೆದಿದೆ, ಮೊದಲ ಮಹಡಿಯಲ್ಲಿದ್ದ ಎಲೆಕ್ಟ್ರಿಕ್ ವಸ್ತುಗಳಿಗೆ ಬೆಂಕಿ ತಗುಲಿತ್ತು. ಅಗ್ನಿಶಾಮಕ ದಳದ 10 ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.

ಮುಂಬೈ ಬೆಂಕಿ
ನಯನಾ ರಾಜೀವ್
|

Updated on: Oct 23, 2023 | 2:13 PM

Share

ಮುಂಬೈನ ಕಂದೀವಾಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾವೀರ ನಗರದ ಪವನ್​ಧಾಮ್ ವೀಣಾ ಸಂತೂರ್​ ಕಟ್ಟಡದಲ್ಲಿ ಘಟನೆ ನಡೆದಿದೆ, ಮೊದಲ ಮಹಡಿಯಲ್ಲಿದ್ದ ಎಲೆಕ್ಟ್ರಿಕ್ ವಸ್ತುಗಳಿಗೆ ಬೆಂಕಿ ತಗುಲಿತ್ತು. ಅಗ್ನಿಶಾಮಕ ದಳದ 10 ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.

ಮಾಹಿತಿ ಪ್ರಕಾರ, ಮಧ್ಯಾಹ್ನ 12.27 ರ ಸುಮಾರಿಗೆ ಪವನ್ ಧಾಮ್ ವೀಣಾ ಸಂತೂರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಮಾಹಿತಿ ಪಡೆದ ತಕ್ಷಣ ಎಂಟು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಕಟ್ಟಡದಲ್ಲಿ ಬೆಂಕಿಯನ್ನು ನಿಯಂತ್ರಿಸಿದರು.  ಎಲ್ಲಾ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು

'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ