AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: 14ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಅಂಧೇರಿಯ ಪಶ್ಚಿಮ ಉಪನಗರದ ಎಸ್‌ವಿ ರಸ್ತೆಯಲ್ಲಿರುವ ಮಿಲಿಯನೇರ್ ಹೆರಿಟೇಜ್ ಸೊಸೈಟಿಯಲ್ಲಿ ಈ ದುರಂತ ಘಟನೆ ಸಂಭವಿಸಿದೆ.

ಅಪರಾಧImage Credit source: India TV
ನಯನಾ ರಾಜೀವ್
|

Updated on: Jan 04, 2024 | 9:53 AM

Share

ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಅಂಧೇರಿಯ ಪಶ್ಚಿಮ ಉಪನಗರದ ಎಸ್‌ವಿ ರಸ್ತೆಯಲ್ಲಿರುವ ಮಿಲಿಯನೇರ್ ಹೆರಿಟೇಜ್ ಸೊಸೈಟಿಯಲ್ಲಿ ಈ ದುರಂತ ಘಟನೆ ಸಂಭವಿಸಿದೆ.

ವಿಲೆಪಾರ್ಲೆಯ ಮಿಥಿಬಾಯಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ವಿಧಿ ಪ್ರಮೋದ್ ಕುಮಾರ್ ಸಿಂಗ್ ಅವರು ಕಳೆದ ಕೆಲವು ವರ್ಷಗಳಿಂದ ಪೇಯಿಂಗ್ ಗೆಸ್ಟ್ ಆಗಿ ಕಟ್ಟಡದಲ್ಲಿ ವಾಸವಾಗಿದ್ದು, ಆಕೆಯ ಕುಟುಂಬ ಸದಸ್ಯರು ಥಾಣೆಯಲ್ಲಿ ನೆಲೆಸಿದ್ದಾರೆ.

ಡಿಎನ್ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾತನಾಡಿ, ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನುವ ವಿಚಾರಕ್ಕೆ ಪುಷ್ಟಿ ಎಂಬಂತೆ ಒಂದು ಪುಟದ ಡೆತ್​ನೋಟ್​ ಪತ್ತೆಯಾಗಿದೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು

ಕಟ್ಟಡದ ಸೆಕ್ಯುರಿಟಿ ಗಾರ್ಡ್ ನೆಲದ ಮೇಲೆ ಆಕೆಯ ದೇಹವನ್ನು ಗಮನಿಸಿದ ಮತ್ತು ತಕ್ಷಣವೇ ಇತರ ನಿವಾಸಿಗಳಿಗೆ ಮಾಹಿತಿ ನೀಡಿದರು, ನಂತರ ಅವರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆಕೆಯ ಸಾವಿನ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ

ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್

ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ

ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು

ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ

2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ