ಇಡೀ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸಂಪೂರ್ಣ ಸ್ಥಗಿತ
ಮುಂಬೈ: ವಾಣಿಜ್ಯನಗರಿ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಇಡೀ ನಗರಕ್ಕೆ ವಿದ್ಯುತ್ ಸರಬರಾಜು ಮಾಡುವ ಗ್ರಿಡ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರೆಂಟ್ ಕೈಕೊಟ್ಟಿದೆ. ಬೆಳಿಗ್ಗೆ 10 ಗಂಟೆಯಿಂದ ದಿಢೀರನೆ ಈ ಅವಾಂತರ.. ಮುಂಬೈ ಮಹಾನಗರಾದ್ಯಂತ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿರುವ ಕಾರಣ ನಗರ ಸಂಚಾರದ ಜೀವನಾಡಿಯಾಗಿರುವ ಉಪನಗರ ರೈಲು ಸೇವೆ ನಿಂತುಹೋಗಿದೆ. ಸಬ್ ಆರ್ಬನ್ ರೈಲು ಅವಲಂಬಿಸಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. ಆದರೆ, ಪವರ್ ಕಟ್ ನಿಂದ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಗೆ ತೊಂದರೆಯುಂಟಾಗಿಲ್ಲ.
ಮುಂಬೈ: ವಾಣಿಜ್ಯನಗರಿ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಇಡೀ ನಗರಕ್ಕೆ ವಿದ್ಯುತ್ ಸರಬರಾಜು ಮಾಡುವ ಗ್ರಿಡ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರೆಂಟ್ ಕೈಕೊಟ್ಟಿದೆ.
ಬೆಳಿಗ್ಗೆ 10 ಗಂಟೆಯಿಂದ ದಿಢೀರನೆ ಈ ಅವಾಂತರ.. ಮುಂಬೈ ಮಹಾನಗರಾದ್ಯಂತ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿರುವ ಕಾರಣ ನಗರ ಸಂಚಾರದ ಜೀವನಾಡಿಯಾಗಿರುವ ಉಪನಗರ ರೈಲು ಸೇವೆ ನಿಂತುಹೋಗಿದೆ. ಸಬ್ ಆರ್ಬನ್ ರೈಲು ಅವಲಂಬಿಸಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. ಆದರೆ, ಪವರ್ ಕಟ್ ನಿಂದ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಗೆ ತೊಂದರೆಯುಂಟಾಗಿಲ್ಲ.
Published On - 11:11 am, Mon, 12 October 20