AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು; ವಿಡಿಯೋ ವೈರಲ್

ಮದ್ಯವ್ಯಸನಿಗಳಿಂದ ಬೇಸತ್ತ ಮಹಿಳೆಯರು ರಸ್ತೆಯಲ್ಲಿಯೇ ಅವರಿಗೆ ಪೊರಕೆಗಳಿಂದ ಥಳಿಸಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು ಮದ್ಯವ್ಯಸನಿಗಳತ್ತ ಸಾಗುತ್ತಿರುವುದನ್ನು ಕಾಣಬಹುದು. ಇವರು ಮದ್ಯಪಾನ ಮಾಡುತ್ತಿದ್ದವರನ್ನು ಕಂಡ ಕೂಡಲೇ ಪೊರಕೆಯಿಂದ ಥಳಿಸಿ ಆ ಜಾಗ ಬಿಟ್ಟು ಹೋಗುವಂತೆ ಮಾಡುತ್ತಾರೆ.

Viral Video: ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು; ವಿಡಿಯೋ ವೈರಲ್
ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು
ಸುಷ್ಮಾ ಚಕ್ರೆ
|

Updated on:Aug 26, 2024 | 7:45 PM

Share

ಮುಂಬೈ: ಮುಂಬೈನಲ್ಲಿ ಹಲವಾರು ಮಹಿಳೆಯರು ರಸ್ತೆಗಿಳಿದು ಮದ್ಯವ್ಯಸನಿಗಳನ್ನು ರಸ್ತೆಯಲ್ಲಿ ಥಳಿಸಿದ್ದಾರೆ. ಮಹಿಳೆಯರು ರಸ್ತೆಗಳಲ್ಲಿ ನಿರಂತರವಾಗಿ ಕಂಡುಬರುವ ಕುಡುಕರ ಕಾಟದಿಂದ ಬೇಸತ್ತಿದ್ದಾರೆ. ಆದ್ದರಿಂದ ಈ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ಅವರು ರಸ್ತೆಯಲ್ಲಿ ಕುಡಿದು ಓಡಾಡುತ್ತಿದ್ದವರಿಗೆ ಪೊರಕೆ ಪೂಜೆ ಮಾಡಿದ್ದಾರೆ.

ಈ ಮಹಿಳೆಯರು ರಸ್ತೆಗಿಳಿಯುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ವೈರಲ್ ಆಗಿದೆ. ಜನರ ಮತ್ತು ಸಮಾಜದ ಒಳಿತಿಗಾಗಿ ಶ್ರಮಿಸಿದ ಮಹಿಳೆಯರನ್ನು ಹಲವರು ಶ್ಲಾಘಿಸುತ್ತಿದ್ದಾರೆ. ಈ ಘಟನೆಯು ಮುಂಬೈನ ಲಾಲ್ಜಿ ಪದಾ, ಕಂಡಿವಲಿಯಲ್ಲಿ ನಡೆದಿದೆ. ಕುಡಿತದ ಚಟ ಮತ್ತು ಸಾರ್ವಜನಿಕರ ಕಿರುಕುಳದಿಂದ ಹತಾಶರಾದ ಈ ಮಹಿಳೆಯರು ಸಾರ್ವಜನಿಕ ಸ್ಥಳದಲ್ಲಿ ಬಹಿರಂಗವಾಗಿ ಮದ್ಯ ಸೇವಿಸುವ ಪುರುಷರನ್ನು ಎದುರಿಸಲು ನಿರ್ಧರಿಸಿದರು. ಆ ಮೂಲಕ ಅವರನ್ನು ಥಳಿಸಲು ನಿರ್ಧರಿಸಿದರು.

ಇದನ್ನೂ ಓದಿ: Shocking Video: ದೇವಸ್ಥಾನದೊಳಗೆ ಅಶ್ಲೀಲ ಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ಮಹಿಳೆಯರ ಗುಂಪೊಂದು ಕೈಯಲ್ಲಿ ಪೊರಕೆ ಹಿಡಿದು ಮದ್ಯವ್ಯಸನಿಗಳತ್ತ ಸಾಗುತ್ತಿರುವುದನ್ನು ಕಾಣಬಹುದು. ಮದ್ಯಪಾನ ಮಾಡುತ್ತಿದ್ದವರನ್ನು ಕಂಡ ಕೂಡಲೇ ಪೊರಕೆಯಿಂದ ಥಳಿಸಿ ಆ ಜಾಗ ಬಿಟ್ಟು ಹೋಗುವಂತೆ ಮಾಡುತ್ತಾರೆ.

ಈ ವೀಡಿಯೊವನ್ನು ಆಗಸ್ಟ್ 24ರಂದು ಹಂಚಿಕೊಳ್ಳಲಾಗಿದೆ. ಇದನ್ನು ಪೋಸ್ಟ್ ಮಾಡಿದ ನಂತರ, ಇದು ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಸುಮಾರು 8,000 ಲೈಕ್‌ಗಳನ್ನು ಪಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Mon, 26 August 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?