AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ

ಪ್ರತಿಯೊಬ್ಬರು ತಮ್ಮ ಜೀವನದ ಅಂತಿಮ ಕ್ಷಣದವರೆಗೂ ಪರಿಸರಕ್ಕಾಗಿ ಕೆಲಸ ಮಾಡಬೇಕು ಎಂದು  ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಕರೆ ನೀಡಿದ್ದಾರೆ.

G Kishan Reddy: ಜೀವನದ ಅಂತಿಮ ಕ್ಷಣದವರೆಗೂ ಪರಿಸರವನ್ನು ರಕ್ಷಿಸಿ: ಸಚಿವ ಕಿಶನ್ ರೆಡ್ಡಿ
ಕಿಶನ್ ರೆಡ್ಡಿ
ನಯನಾ ರಾಜೀವ್
| Edited By: |

Updated on:Jun 30, 2023 | 12:41 PM

Share

ಪ್ರತಿಯೊಬ್ಬರು ತಮ್ಮ ಜೀವನದ ಅಂತಿಮ ಕ್ಷಣದವರೆಗೂ ಪರಿಸರಕ್ಕಾಗಿ ಕೆಲಸ ಮಾಡಬೇಕು ಎಂದು  ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಕರೆ ನೀಡಿದ್ದಾರೆ. ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಭಾರತ ಸರ್ಕಾರವು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದೆ, ಇದರಲ್ಲಿ TV9 ಕೂಡ ಭಾಗವಾಗಿತ್ತು.

ಪರಿಸರ ಉಳಿಸಲು ವಿಶೇಷ ಸಂದೇಶ ನೀಡಿದ ಕಿಶನ್ ರೆಡ್ಡಿ ನಮ್ಮ ದಿನನಿತ್ಯದ ಜೀವನದಲ್ಲಿ ನಾವು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಪರಿಸರ ಸಂರಕ್ಷಣೆಯ ಚಿಂತನೆ ಇಟ್ಟುಕೊಂಡಿರಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದರು.

ಈ ವರ್ಷ ಪ್ರಾರಂಭವಾದ ಜೀವನಶೈಲಿಗಾಗಿ ಪರಿಸರ ಕ್ಷಣ ಮಿಷನ್ ಲೈಫ್​ಸ್ಟೈಲ್ ಫಾರ್ ಎನ್​ವಿರಾನ್​ಮೆಂಟ್ ಮಿಷನ್​ನಲ್ಲಿ ಎಲ್ಲಾ ದೇಶವಾಸಿಗಳು ಸೇರಬೇಕೆಂದು ಅವರು ವಿನಂತಿಸಿದರು.

ಮತ್ತಷ್ಟು ಓದಿ: My India My Life Goals: ಸಾಮಾನ್ಯರೂ ಪರಿಸರಪರ ಕೆಲಸಕ್ಕೆ ಹೇಗೆ ಕೈಜೋಡಿಸೋದು? ವಿಶ್ವಸಂಸ್ಥೆಯಿಂದ ಮೆಚ್ಚುಗೆ ಪಡೆದ ಆಫ್ರೋಜ್ ಷಾ ಹೇಳಿದ ಟಿಪ್ಸ್…

ವಿಶ್ವ ಪರಿಸರ ದಿನದ ಅಂಗವಾಗಿ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ ಹಾಗೂ ಪರಿಸರ ಕ್ಷೇತ್ರದಲ್ಲಿ ದೇಶವಾಸಿಗಳು ಮಾಡಿರುವ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಅನವಶ್ಯಕವಾಗಿ ಪ್ರಕೃತಿಯನ್ನು ದುರ್ಬಳಕೆ ಮಾಡಿಕೊಂಡರೆ ಅದರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮತ್ತೊಮ್ಮೆ ನೆನಪಿಸಿದರು. ನಾವು ಪರಿಸರವನ್ನು ಸಂರಕ್ಷಿಸಿದರೆ ಪರಿಸರವೂ ನಮ್ಮ ಸಂರಕ್ಷಿಸುತ್ತದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:25 pm, Tue, 27 June 23

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ