Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ್ಪುರದಲ್ಲಿ ಟ್ರಕ್​ ಹಾಗೂ ಕಾರಿನ ನಡುವೆ ಭೀಕರ ಅಪಘಾತ, 6 ಮಂದಿ ಸಾವು

ನಾಗ್ಪುರದ ಕಟೋಲ್ ತಾಲೂಕಿನ ಸೋನ್‌ಖಾಂಬ್‌ನಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಏಳು ಜನರು ನಾಗ್ಪುರದಿಂದ ಕಟೋಲ್ ಕಡೆಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ.

ನಾಗ್ಪುರದಲ್ಲಿ ಟ್ರಕ್​ ಹಾಗೂ ಕಾರಿನ ನಡುವೆ ಭೀಕರ ಅಪಘಾತ, 6 ಮಂದಿ ಸಾವು
ಅಪಘಾತImage Credit source: India.com
Follow us
ನಯನಾ ರಾಜೀವ್
|

Updated on: Dec 16, 2023 | 2:02 PM

ನಾಗ್ಪುರದ ಕಟೋಲ್ ತಾಲೂಕಿನ ಸೋನ್‌ಖಾಂಬ್‌ನಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಏಳು ಜನರು ನಾಗ್ಪುರದಿಂದ ಕಟೋಲ್ ಕಡೆಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ರಾತ್ರಿ 1.30 ರ ಸುಮಾರಿಗೆ ಘರ್ಷಣೆ ಸಂಭವಿಸಿದೆ. ಸ್ಕಾರ್ಪಿಯೋದಲ್ಲಿದ್ದ ಒಂದೇ ಗ್ರಾಮದ 6 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಅಜಯ್ ದಶರತ್ ಚಿಖ್ಲೆ (45), ವಿಠ್ಠಲ್ ದಿಗಂಬರ್ ತೋಟೆ (45), ಸುಧಾಕರ ರಾಮಚಂದ್ರ ಮಾನಕರ್ (42), ರಮೇಶ್ ಓಂಕಾರ್ ಹೆಲೊಂಡೆ (48), ಮಯೂರ್ ಮೊರೇಶ್ವರ್ ಇಂಗ್ಲೆ (26) ಮತ್ತು ವೈಭವ್ ಸಾಹೇಬ್ರಾವ್ ಚಿಖ್ಲೆ (32) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ: ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರ್ಯಾವೆಲರ್​ಗೆ ಆಟೋ ಡಿಕ್ಕಿ, ಐವರು ಸಾವು

ಶಬರಿಮಲೆಗೆ ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಆಟೋ ಡಿಕ್ಕಿ ಐದು ಮಂದಿ ಸಾವು ಕೇರಳದ ಮಂಚೇರಿಯಲ್ಲಿ ಶಬರಿಮಲೆ(Sabarimala) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ