LK Advani Birthday: 93ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ

|

Updated on: Nov 08, 2020 | 11:26 AM

ದೆಹಲಿ: ಬಿಜೆಪಿ ಹಿರಿಯ ನಾಯಕ  ಎಲ್.ಕೆ.ಅಡ್ವಾಣಿ 93ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ L.K.ಅಡ್ವಾಣಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿ ಜೊತೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಅಡ್ವಾಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಡ್ವಾಣಿ ನಿವಾಸದಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ್ದು ಪರಸ್ಪರ ಸಿಹಿ ತಿನ್ನಿಸಿ ಮೋದಿ ಹಾಗೂ ಅಡ್ವಾಣಿ ಸಂಭ್ರಮಿಸಿದ್ದಾರೆ. #WATCH Delhi: Prime Minister Narendra Modi visits senior BJP […]

LK Advani Birthday: 93ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ
Follow us on

ದೆಹಲಿ: ಬಿಜೆಪಿ ಹಿರಿಯ ನಾಯಕ  ಎಲ್.ಕೆ.ಅಡ್ವಾಣಿ 93ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ L.K.ಅಡ್ವಾಣಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ಈ ವೇಳೆ ಮೋದಿ ಜೊತೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಅಡ್ವಾಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಡ್ವಾಣಿ ನಿವಾಸದಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿದ್ದು ಪರಸ್ಪರ ಸಿಹಿ ತಿನ್ನಿಸಿ ಮೋದಿ ಹಾಗೂ ಅಡ್ವಾಣಿ ಸಂಭ್ರಮಿಸಿದ್ದಾರೆ.