AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ: ತೋಮರ್ ಖಡಕ್​ ಮಾತು

ಕೃಷಿ ಕಾಯ್ದೆಗಳ ಬಗ್ಗೆ ಹರಡುತ್ತಿರುವ ಸುಳ್ಳುಗಳಲ್ಲಿ ದಯವಿಟ್ಟು ನಂಬಿಕೆ ಇಡಬೇಡಿ. ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಲ್ಲಿಸಲಿದೆ ಎಂದು ಕೆಲವು ನಿಮ್ಮ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷಿ ಸಚಿವರು ಹೇಳಿದ್ದಾರೆ.

ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ: ತೋಮರ್ ಖಡಕ್​ ಮಾತು
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​
Lakshmi Hegde
| Edited By: |

Updated on: Dec 17, 2020 | 7:00 PM

Share

ದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗಿನ ಮಾತುಕತೆಗೆ ಯತ್ನಿಸುತ್ತಿರುವ ಕೇಂದ್ರ ಸರ್ಕಾರ ಈಗ ಹೊಸದೊಂದು ಹೆಜ್ಜೆ ಇಟ್ಟಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮಾರ್ ಅವರು ಪ್ರತಿಭಟನಾ ನಿರತ ರೈತರಿಗೆ ಬರೋಬ್ಬರಿ ಎಂಟು ಪುಟಗಳ ಪತ್ರ ಬರೆದಿದ್ದಾರೆ.

ಕೃಷಿ ಕಾಯ್ದೆಗಳ ಬಗ್ಗೆ ಹರಡುತ್ತಿರುವ ಸುಳ್ಳುಗಳಲ್ಲಿ ದಯವಿಟ್ಟು ನಂಬಿಕೆ ಇಡಬೇಡಿ..ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಲ್ಲಿಸಲಿದೆ ಎಂದು ಕೆಲವು ನಿಮ್ಮ ದಾರಿ ತಪ್ಪಿಸುತ್ತಿದ್ದಾರೆ. ಆದರೆ ನಾವದನ್ನು ಯಾವ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಪತ್ರದಲ್ಲಿ ಕೃಷಿ ಸಚಿವರು ಉಲ್ಲೇಖಿಸಿದ್ದಾರೆ. ಕೆಲವು ರೈತರ ಗುಂಪು ಗಾಳಿಸುದ್ದಿಗಳನ್ನು ಹಬ್ಬಿಸುತ್ತಿದೆ ಎಂದು ಹೇಳಿದ್ದಾರೆ.

ತಪ್ಪುತಪ್ಪು ಮಾಹಿತಿಗಳನ್ನು ಇಂಥದ್ದೇ ರೈತರ ಗುಂಪು ಉಳಿದವರಿಗೂ ಹಂಚುತ್ತಿದೆ. ನಮ್ಮ ಗಡಿ ಕಾಯುತ್ತಿರುವ ಯೋಧರಿಗೆ ರೇಷನ್ ಕೊಂಡೊಯ್ಯುವ ರೈಲುಗಳು ಚಲಿಸುವ, ಹಳಿಗಳ ಮೇಲೆ ಕುಳಿತು ಪ್ರತಿಭಟನೆ ಮಾಡುವ ಮೂಲಕ, ರೈಲು ಸಂಚಾರ ನಿಲ್ಲಿಸುತ್ತಿರುವವರೆಲ್ಲ ಕೃಷಿಕರು ಅಲ್ಲ. ಅವರನ್ನೆಲ್ಲ ರೈತರೆಂದು ಪರಿಗಣಿಸುವುದೂ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ರೈತರ ಜತೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಸಿದ್ಧ: ಹರ್​ದೀಪ್ ಸಿಂಗ್ ಪುರಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ