AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Accident: ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ, 10 ಮಂದಿ ದುರ್ಮರಣ

ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

ಬಸ್ ಅಪಘಾತದ ಚಿತ್ರ
TV9 Web
| Edited By: |

Updated on:Jan 13, 2023 | 10:35 AM

Share

ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಥಾಣೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಬಸ್ ಅಹಮದ್​ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು, ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್ ಸಿನ್ನಾರ್ ತೆಹಸಿಲ್​ನ ಪಥರೆ ಶಿವಾರ್ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಟ್ರಕ್​ಗೆ ಡಿಕ್ಕಿ ಹೊಡೆದಿತ್ತು.

ಮೃತರಲ್ಲಿ 7 ಮಹಿಳೆಯರು ಹಾಗೂ ಇಬ್ಬರು ಸಣ್ಣ ಮಕ್ಕಳು ಓರ್ವ ಪುರುಷ ಸೇರಿದ್ದಾರೆ, ಗಾಯಗೊಂಡವರಿಗೆ ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಗಂಭೀರವಾಗಿ ಗಾಯಗಳಾಗಿರುವ ಕಾರಣ ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

Published On - 9:55 am, Fri, 13 January 23

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ

ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್

‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ

ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್

ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ

ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು

ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ