AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಬಿಡುಗಡೆಯಾದ ನಂತರ ರಾಹುಲ್, ಪ್ರಿಯಂಕಾರನ್ನು ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು

Navjot Singh Sidhu: ನೀವು ನನ್ನನ್ನು ಜೈಲಿನಲ್ಲಿಡಬಹುದು, ನನ್ನನ್ನು ಬೆದರಿಸಬಹುದು, ನನ್ನ ಎಲ್ಲಾ ಹಣಕಾಸು ಖಾತೆಗಳನ್ನು ನಿರ್ಬಂಧಿಸಬಹುದು ಆದರೆ ಪಂಜಾಬ್ ಮತ್ತು ನನ್ನ ನಾಯಕರಿಗೆ ನನ್ನ ಬದ್ಧತೆಯನ್ನು ಕಡಿಮೆ ಮಾಡಲಾಗುವುದಿಲ್ಲ

ಜೈಲಿನಿಂದ ಬಿಡುಗಡೆಯಾದ ನಂತರ ರಾಹುಲ್, ಪ್ರಿಯಂಕಾರನ್ನು ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
ರಶ್ಮಿ ಕಲ್ಲಕಟ್ಟ
|

Updated on: Apr 06, 2023 | 8:24 PM

Share

ದೆಹಲಿ: 10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು (Navjot Singh Sidhu) ಇಂದು (ಗುರುವಾರ) ದೆಹಲಿಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ (Rahul Gandhi )ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರನ್ನು ಭೇಟಿ ಮಾಡಿದ್ದಾರೆ. ರಾಹುಲ್ ಗಾಂಧಿ ಕ್ರಾಂತಿ ಮಾಡುತ್ತಾರೆ ಎಂದು ಟ್ವೀಟ್ ಮಾಡಿದ್ದ ಸಿಧು ಜಾಬ್ ಜನರಿಗಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ನನ್ನ ಮಾರ್ಗದರ್ಶಕ ರಾಹುಲ್ ಜೀ ಮತ್ತು ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಿ ಪ್ರಿಯಾಂಕಾ ಜಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಮಾಡಿದೆ. ನೀವು ನನ್ನನ್ನು ಜೈಲಿನಲ್ಲಿಡಬಹುದು, ನನ್ನನ್ನು ಬೆದರಿಸಬಹುದು, ನನ್ನ ಎಲ್ಲಾ ಹಣಕಾಸು ಖಾತೆಗಳನ್ನು ನಿರ್ಬಂಧಿಸಬಹುದು. ಆದರೆ ಪಂಜಾಬ್ ಮತ್ತು ನನ್ನ ನಾಯಕರಿಗೆ ನನ್ನ ಬದ್ಧತೆಯನ್ನು ಕಡಿಮೆ ಮಾಡಲಾಗುವುದಿಲ್ಲ. ನನ್ನ ನಾಯಕರು ಒಂದು ಇಂಚು ಕೂಡ ಕದಲುವುದಿಲ್ಲ ಅಥವಾ ಹಿಂದೆ ಸರಿಯುವುದಿಲ್ಲ ಎಂದು ಸಿಧು ಫೋಟೊ ಟ್ವೀಟ್ ಮಾಡಿದ್ದಾರೆ.

ಪಂಜಾಬ್‌ನ ಪಟಿಯಾಲದಲ್ಲಿ 34 ವರ್ಷಗಳ ಹಿಂದೆ ರಸ್ತೆ ಜಗಳದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ನವಜೋತ್ ಸಿಧು 10 ತಿಂಗಳ ಕಾಲ ಜೈಲಿನಲ್ಲಿದ್ದರು.

ಇದನ್ನೂ ಓದಿ: AK Antony: ಅನಿಲ್ ಆಂಟನಿಯ ನಿರ್ಧಾರ ತಪ್ಪು, ಇದರಿಂದ ನನಗೆ ತುಂಬಾ ನೋವಾಗಿದೆ: ಎಕೆ ಆಂಟನಿ ಪ್ರತಿಕ್ರಿಯ

ಈ ಪ್ರಕರಣದಲ್ಲಿ ಅವರಿಗೆ ಒಂದು ವರ್ಷದ ಶಿಕ್ಷೆಯನ್ನು ನೀಡಲಾಯಿತು. ಶಿಕ್ಷೆಯ ಅವಧಿ ಪ್ರಕಾರ ಅವರು ಮೇ ತಿಂಗಳಲ್ಲಿ ಬಿಡುಗಡೆಯಾಗಬೇಕಿತ್ತ ಆದರೆ ಉತ್ತಮ ನಡವಳಿಕೆಯ ಕಾರಣದಿಂದ ಮುಂಚಿತವಾಗಿ ಬಿಡುಗಡೆ ಮಾಡಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ