AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ₹ 4 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ, ವ್ಯಕ್ತಿ ಬಂಧನ

ಸೋಮವಾರ ಕಾಂಪ್ಲೆಕ್ಸ್‌ನಲ್ಲಿರುವ ಕಾನ್ಫರೆನ್ಸ್ ಹಾಲ್‌ನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ಯಾಕೆಟ್‌ನಲ್ಲಿ 700 ಗ್ರಾಂ ಬಿಳಿ ಪುಡಿ ಪತ್ತೆಯಾಗಿದ್ದು. ಕಾಳದಂಧೆ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು ₹ 4 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಮುಂಬೈ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ₹ 4 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ, ವ್ಯಕ್ತಿ ಬಂಧನ
ಬಂಧಿತ ಆರೋಪಿ ಕೃಷ್ಣ ಮುರಾರಿ ಪ್ರಸಾದ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 05, 2021 | 1:50 PM

Share

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಬಳಿಯ ಕಾರ್ಗೋ ಕಾಂಪ್ಲೆಕ್ಸ್‌ನಿಂದ ₹ 4 ಕೋಟಿ ಮೌಲ್ಯದ 700 ಗ್ರಾಂ ಹೆರಾಯಿನ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಗುರುವಾರ ಗುಜರಾತ್‌ನ ವ್ಯಕ್ತಿಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಲಯ ಘಟಕವು ಮುಂಬೈನ ಉಪನಗರದಲ್ಲಿರುವ ಇಂಟರ್ನ್ಯಾಷನಲ್ ಕೊರಿಯರ್ ಟರ್ಮಿನಲ್‌ನಲ್ಲಿ ಪಾರ್ಸೆಲ್‌ನಲ್ಲಿ ಡ್ರಗ್ಸ್ ಕಳ್ಳಸಾಗಣೆ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆದುಕೊಂಡಿದೆ ಎಂದು ಅವರು ಹೇಳಿದರು. ಸೋಮವಾರ ಕಾಂಪ್ಲೆಕ್ಸ್‌ನಲ್ಲಿರುವ ಕಾನ್ಫರೆನ್ಸ್ ಹಾಲ್‌ನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ಯಾಕೆಟ್‌ನಲ್ಲಿ 700 ಗ್ರಾಂ ಬಿಳಿ ಪುಡಿ ಪತ್ತೆಯಾಗಿದ್ದು. ಕಾಳದಂಧೆ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು ₹ 4 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ನಾರ್ಕೋಟಿಕ್ ಡ್ರಗ್ಸ್ ಆ್ಯಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪಾರ್ಸೆಲ್ ಸಾಗಿಸಿದ ವಡೋದರಾ ನಿವಾಸಿ ಕೃಷ್ಣ ಮುರಾರಿ ಪ್ರಸಾದ್ ಅವರನ್ನು ಗುರುವಾರ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಚೇರಿಯಲ್ಲಿ ಹೇಳಿಕೆ ದಾಖಲಿಸಲು ಕರೆಸಲಾಗಿದೆ ಎಂದು ಅವರು ಹೇಳಿದರು. ವಿಚಾರಣೆಯ ನಂತರ ಪ್ರಸಾದ್ ಅವರನ್ನು ಬಂಧಿಸಲಾಯಿತು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: Modi in Kedarnath ಕೇದಾರನಾಥದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಮಾಡಿದ ನರೇಂದ್ರ ಮೋದಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ