ಅತ್ತ, ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದ NCB ಅಧಿಕಾರಿಗಳು
ಮುಂಬೈ: ಕನ್ನಡ ಚಿತ್ರರಂಗದಲ್ಲಿ ಮಾದಕ ನಶೆಯ ಜಾಲ ಪತ್ತೆಯಾಗುತ್ತಿದೆ. ಹೀಗಾಗಿ ಈಗಾಗಲೇ ನಟಿ ರಾಗಿಣಿ ಹಾಗೂ ಸಂಜನಾಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅದೇ ರೀತಿ ಮುಂಬೈನಲ್ಲೂ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಹೀಗಾಗಿ ಸಂಜೆ 4.30ಕ್ಕೆ ನಟಿ ರಿಯಾ ಚಕ್ರವರ್ತಿಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತೆ. ಸದ್ಯ ಎನ್‌ಸಿಬಿ ಅಂತಿಮ ಹಂತದ ವಿಚಾರಣೆ ನಡೆಸುತ್ತಿದ್ದಾರೆ. Mumbai: Actor #RheaChakraborty being […]
ಮುಂಬೈ: ಕನ್ನಡ ಚಿತ್ರರಂಗದಲ್ಲಿ ಮಾದಕ ನಶೆಯ ಜಾಲ ಪತ್ತೆಯಾಗುತ್ತಿದೆ. ಹೀಗಾಗಿ ಈಗಾಗಲೇ ನಟಿ ರಾಗಿಣಿ ಹಾಗೂ ಸಂಜನಾಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅದೇ ರೀತಿ ಮುಂಬೈನಲ್ಲೂ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಹೀಗಾಗಿ ಸಂಜೆ 4.30ಕ್ಕೆ ನಟಿ ರಿಯಾ ಚಕ್ರವರ್ತಿಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತೆ. ಸದ್ಯ ಎನ್‌ಸಿಬಿ ಅಂತಿಮ ಹಂತದ ವಿಚಾರಣೆ ನಡೆಸುತ್ತಿದ್ದಾರೆ.
Mumbai: Actor #RheaChakraborty being taken for medical examination after being arrested by Narcotics Control Bureau (NCB) in drug case related to #SushantSinghRajput's death probe. pic.twitter.com/sFVz2WpH0s
— ANI (@ANI) September 8, 2020
Published On - 3:50 pm, Tue, 8 September 20