AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sharad Pawar: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಅನಾರೋಗ್ಯ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Sharad Pawar: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು
Sharad Pawar
TV9 Web
| Edited By: |

Updated on:Oct 31, 2022 | 3:51 PM

Share

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಅನಾರೋಗ್ಯ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವೆಂಬರ್ 2ರಂದು ಪವಾರ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಪಕ್ಷವು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ನವೆಂಬರ್ 4-5 ರಂದು ಶಿರಡಿಯಲ್ಲಿ ನಡೆಯಲಿರುವ ಪಕ್ಷದ ಶಿಬಿರಗಳಲ್ಲಿ ಪವಾರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Published On - 3:51 pm, Mon, 31 October 22