ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಅನಾರೋಗ್ಯ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವೆಂಬರ್ 2ರಂದು ಪವಾರ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಪಕ್ಷವು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ನವೆಂಬರ್ 4-5 ರಂದು ಶಿರಡಿಯಲ್ಲಿ ನಡೆಯಲಿರುವ ಪಕ್ಷದ ಶಿಬಿರಗಳಲ್ಲಿ ಪವಾರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
राष्ट्रवादी काँग्रेस पक्षाचे राष्ट्रीय अध्यक्ष आदरणीय शरद पवार साहेब यांची प्रकृती ठीक नसल्यामुळे पुढील तीन दिवस पवार साहेबांना मुंबईतील ब्रीज कॅन्डी रुग्णालयात उपचारासाठी दाखल करण्यात येणार आहे. #NCP pic.twitter.com/YpjqjcFw1E
— NCP (@NCPspeaks) October 31, 2022
Published On - 3:51 pm, Mon, 31 October 22