ಪಲ್ಟಿ ಹೊಡೆದ NCP ನಾಯಕ ಶರದ್​ ಪವಾರ್​ ಬೆಂಗಾವಲು ಕಾರು

| Updated By: ಸಾಧು ಶ್ರೀನಾಥ್​

Updated on: Jun 29, 2020 | 2:01 PM

ಮುಂಬೈ: ಇಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಬೆಂಗಾವಲು ವಾಹನ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಳಿ ಅಪಘಾತಕ್ಕೀಡಾಗಿದೆ. ಶರದ್ ಪವಾರ್ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಮೂಲಕ ಹೋಗುತ್ತಿದ್ದರು. ಈ ವೇಳೆ ಅವರು ಇದ್ದ ವಾಹನ ಸುರಕ್ಷಿತವಾಗಿ ಮುಂದೆ ಸಾಗಿದೆ. ಆದರೆ ಅವರ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಪಲ್ಟಿಯಾಗಿದೆ. ಈ ಪರಿಣಾಮ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಲ್ಟಿ ಹೊಡೆದ NCP ನಾಯಕ ಶರದ್​ ಪವಾರ್​ ಬೆಂಗಾವಲು ಕಾರು
Follow us on

ಮುಂಬೈ: ಇಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಬೆಂಗಾವಲು ವಾಹನ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಳಿ ಅಪಘಾತಕ್ಕೀಡಾಗಿದೆ.

ಶರದ್ ಪವಾರ್ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಮೂಲಕ ಹೋಗುತ್ತಿದ್ದರು. ಈ ವೇಳೆ ಅವರು ಇದ್ದ ವಾಹನ ಸುರಕ್ಷಿತವಾಗಿ ಮುಂದೆ ಸಾಗಿದೆ. ಆದರೆ ಅವರ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಪಲ್ಟಿಯಾಗಿದೆ. ಈ ಪರಿಣಾಮ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:56 pm, Mon, 29 June 20