NEET PG Exam Postponed: ಕೊರೊನಾ ಹೆಚ್ಚಳ: ಸ್ನಾತಕೋತ್ತರ ಪದವಿಯ ನೀಟ್ ಪರೀಕ್ಷೆ ಮುಂದೂಡಿಕೆ

NEET PG Exam 2021: ನೀಟ್ 2021ನ್ನು ಮುಂದೂಡಿರುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

NEET PG Exam Postponed: ಕೊರೊನಾ ಹೆಚ್ಚಳ: ಸ್ನಾತಕೋತ್ತರ ಪದವಿಯ ನೀಟ್ ಪರೀಕ್ಷೆ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on:Apr 15, 2021 | 8:03 PM

ದೆಹಲಿ: ಏಪ್ರಿಲ್ 18ರಂದು ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ಪದವಿಯ  ಅರ್ಹತಾ ಪರೀಕ್ಷೆ NEET 2021ನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ಸೋಂಕಿನ ಹೆಚ್ಚಳದಿಂದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆ ನಡೆಯಲಿರುವ ಮುಂದಿನ ದಿನಾಂಕವನ್ನು ತಿಳಿಸಲಾಗಿಲ್ಲ. ನೀಟ್ 2021ನ್ನು ಮುಂದೂಡಿರುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಿತರಕ್ಷಣೆಗೋಸ್ಕರವೇ ನೀಟ್ 2021ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

Published On - 7:27 pm, Thu, 15 April 21