Photo Gallery | ದೆಹಲಿಯಲ್ಲಿ ಮುಂದುವರಿದ ಪ್ರತಿಭಟನೆ ಕಿಚ್ಚು; ಇಲ್ಲಿವೆ ಚಿತ್ರಗಳು

Edited By:

Updated on: Dec 16, 2020 | 7:36 PM

ದೆಹಲಿಯಲ್ಲಿ ಪ್ರತಿಭಟನಾ ಕಾವು ಮುಂದುವರಿದಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ರೈತರು ಹೇಳಿದ್ದಾರೆ. ಇಂದಿನ ಪ್ರತಿಭಟನೆಯ ಫೋಟೋಗಳು ಇಲ್ಲಿವೆ.

1 / 7
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

2 / 7

ದೆಹಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಲಿಬಾಲ್​ ಆಡಿದ ಯುವಕರು.

3 / 7

ಪ್ರತಿಭಟನಾಕಾರರಿಗಾಗಿ ಊಟ ಸಿದ್ಧ ಮಾಡುತ್ತಿರುವ ಮಹಿಳೆಯರು.

4 / 7

ಪ್ರತಿಭಟನಾ ರೈತರು ಚಾದರ ಹೊದ್ದು ಮಲಗಿದ್ದು ಹೀಗೆ.

5 / 7

ರೈತನೋರ್ವ ಪೇಪರ್​ ಓದುತ್ತಿರುವುದು.

6 / 7

ಪ್ರತಿಭಟನಾ ರೈತರು

7 / 7

ಪ್ರತಿಭಟನೆ ವೇಳೆ ಸೈಕಲ್​ ಹೊಡೆದ ಬಾಲಕ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us