AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಣೆಯ ಭಿವಾಂಡಿಯಲ್ಲಿ ಸುಟ್ಟ ಕಸದ ರಾಶಿ ಬಳಿ ನವಜಾತ ಶಿಶುವಿನ ಶವ ಪತ್ತೆ

ಮಹಾರಾಷ್ಟ್ರದ ಥಾಣೆಯ ಭಿವಾಂಡಿಯಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಸುಡುತ್ತಿರುವ ಕಸದ ರಾಶಿಯ ಬಳಿ ನವಜಾತ ಶಿಶು ಪತ್ತೆಯಾಗಿದೆ. ಈ ಬಗ್ಗೆ ನರ್ಪೋಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ಥಳೀಯ ನಿವಾಸಿಗಳು ವಾಕಿಂಗ್ ಮಾಡುವಾಗ ಕಸದ ರಾಶಿಯ ಬಳಿ ಮಗುವೊಂದು ಕಂಡಿದೆ.

ಥಾಣೆಯ ಭಿವಾಂಡಿಯಲ್ಲಿ ಸುಟ್ಟ ಕಸದ ರಾಶಿ ಬಳಿ ನವಜಾತ ಶಿಶುವಿನ ಶವ ಪತ್ತೆ
Newborn
ಸುಷ್ಮಾ ಚಕ್ರೆ
|

Updated on: Apr 21, 2025 | 7:39 PM

Share

ಥಾಣೆ, ಏಪ್ರಿಲ್ 21: ಥಾಣೆ ಜಿಲ್ಲೆಯ ಭಿವಾಂಡಿ ಪ್ರದೇಶದಲ್ಲಿರುವ ಬರೋಡಿ ಗ್ರಾಮದಲ್ಲಿ ಸುಡುತ್ತಿರುವ ಕಸದ ರಾಶಿಯ ಬಳಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಆತಂಕಕಾರಿ ಘಟನೆಯೊಂದು ನಡೆದಿದೆ. ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ಥಳೀಯ ನಿವಾಸಿಗಳು ವಾಕಿಂಗ್ ಮಾಡುವಾಗ ಕಸದ ರಾಶಿಯ ಬಳಿ ಮಗುವೊಂದು ಕಂಡಿದೆ. ಆಗ ಅಲ್ಲಿ ಹೋಗಿ ನೋಡಿದಾಗ ನವಜಾತ ಶಿಶುವಿನ ಶವ  ಪತ್ತೆಯಾಗಿದೆ ಎಂದು ನರ್ಪೋಲಿ ಪೊಲೀಸ್ ಠಾಣೆಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಅಧಿಕಾರಿಯ ಪ್ರಕಾರ, ಶವ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರ ಒಂದು ತಂಡವು ಸ್ಥಳಕ್ಕೆ ಕೂಡಲೆ ತಲುಪಿತು. ಆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಯಿತು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಆರೋಪಿಯ ಬೆತ್ತಲೆ ಮೆರವಣಿಗೆ, ಎತ್ತಿನ ಗಾಡಿಗೆ ಕಟ್ಟಿ ಹಲ್ಲೆ

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 94 (ಮೃತ ದೇಹವನ್ನು ರಹಸ್ಯವಾಗಿ ವಿಲೇವಾರಿ ಮಾಡುವ ಮೂಲಕ ಜನನವನ್ನು ಮರೆಮಾಚುವುದು) ಅಡಿಯಲ್ಲಿ ಪೊಲೀಸರು ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ