ಲಷ್ಕರ್ ಇ ತೈಬಾ ಮುಖ್ಯಸ್ಥ ಹಫೀಜ್ ಸೈಯದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಲಷ್ಕರ್ ಇ ತೈಬಾ ಮುಖ್ಯಸ್ಥ ಹಫೀಜ್ ಸೈಯದ್ ಸೇರಿ ಇತರರ ವಿರುದ್ಧ ವಾರಂಟ್ ಜಾರಿಯಾಗಿದೆ. ದೆಹಲಿಯ NIA ಕೋರ್ಟ್ನಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ದೆಹಲಿ: ಲಷ್ಕರ್ ಇ ತೈಬಾ ಮುಖ್ಯಸ್ಥ ಹಫೀಜ್ ಸೈಯದ್ ಸೇರಿ ಇತರರ ವಿರುದ್ಧ ವಾರಂಟ್ ಜಾರಿಯಾಗಿದೆ. ದೆಹಲಿಯ NIA ಕೋರ್ಟ್ನಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಹಫೀಜ್ ಸೈಯದ್ 2008ರ ಮುಂಬೈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್. ಈತ ದಾಳಿ ನಡೆಸಲು ಉಗ್ರರಿಗೆ ಹಣದ ನೆರವು ನೀಡಿದ್ದ ಎಂಬ ಆರೋಪದಡಿ ಕೋರ್ಟ್ ವಾರಂಟ್ ಜಾರಿಮಾಡಿದೆ.
Parivartan Yatra: ಮಮತಾ ಬ್ಯಾನರ್ಜಿ ರೈತರಿಗೆ ಅನ್ಯಾಯ ಎಸಗಿದ್ದಾರೆ; ಪಶ್ಚಿಮ ಬಂಗಾಳದಲ್ಲಿ ಜೆ.ಪಿ. ನಡ್ಡಾ ವಾಗ್ದಾಳಿ
Published On - 10:01 pm, Sat, 6 February 21