ಕೇರಳ Gold Smuggling: ನೇರವಾಗಿ ಫೀಲ್ಡ್ ಗೆ ಇಳಿದ NIA

ತಿರುವನಂತಪುರಂ: ಕೇರಳ ಸರ್ಕಾರವನ್ನು ಬೆಚ್ಚಿಬೀಳಿಸಿದ,ಇತ್ತೀಚೆಗೆ ಬಹಳಷ್ಟು ತಿರುವುಗಳನ್ನು ಪಡೆಯುತ್ತಿರುವ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ಕೇಂದ್ರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸಿದೆ. ಗೃಹ ಸಚಿವಾಲಯ ತಿರುವನಥಪುರಂ ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸಲು NIAಗೆ ಅನುಮತಿ ನೀಡಿದೆ.ಕೇರಳದ ತಿರುವನಂತಪುರಂನ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣವನ್ನು NIAಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ರೀತಿಯ ಚಿನ್ನದ ಸ್ಮಗ್ಲಿಂಗ್​ನಿಂದಾಗಿ ದೇಶದ ಭದ್ರತೆ ಮೇಲೆ ಗಂಭೀರ […]

ಕೇರಳ Gold Smuggling:  ನೇರವಾಗಿ ಫೀಲ್ಡ್ ಗೆ ಇಳಿದ NIA
Follow us
ಆಯೇಷಾ ಬಾನು
| Updated By:

Updated on:Jul 10, 2020 | 1:03 PM

ತಿರುವನಂತಪುರಂ: ಕೇರಳ ಸರ್ಕಾರವನ್ನು ಬೆಚ್ಚಿಬೀಳಿಸಿದ,ಇತ್ತೀಚೆಗೆ ಬಹಳಷ್ಟು ತಿರುವುಗಳನ್ನು ಪಡೆಯುತ್ತಿರುವ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ಕೇಂದ್ರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸಿದೆ.

ಗೃಹ ಸಚಿವಾಲಯ ತಿರುವನಥಪುರಂ ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸಲು NIAಗೆ ಅನುಮತಿ ನೀಡಿದೆ.ಕೇರಳದ ತಿರುವನಂತಪುರಂನ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣವನ್ನು NIAಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ರೀತಿಯ ಚಿನ್ನದ ಸ್ಮಗ್ಲಿಂಗ್​ನಿಂದಾಗಿ ದೇಶದ ಭದ್ರತೆ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತವೆ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಎನ್​ಐಎಗೆ ನೀಡಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್​

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಈ ಪ್ರಕರಣದ ತನಿಖೆಗೆ ಮಧ್ಯಸ್ಥಿಕೆ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದಿದ್ದರು. ಅದರ ಮಾರನೇ ದಿನವೇ ಕೇಂದ್ರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಹಸ್ತಾಂತರಿಸಿದೆ.

Published On - 8:53 am, Fri, 10 July 20

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್