ಬಟ್ಟೆ ಗೋದಾಮಿನಲ್ಲಿ ಅಗ್ನಿ ಅವಘಡ: 9 ಮಂದಿ ಸಜೀವ ದಹನ
ಗಾಂಧಿನಗರ: ಬಟ್ಟೆ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 9 ಜನ ಸಜೀವ ದಹನವಾಗಿರುವ ಘಟನೆ ಗುಜರಾತ್ನ ಅಹಮದಾಬಾದ್ ಸಮೀಪ ನಡೆದಿದೆ. ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ನಾಪತ್ತೆಯಾಗಿರುವ ಬಗ್ಗೆಯೂ ಮಾಹಿತಿ ಸಿಕ್ಕಿದೆ.

Published On - 4:16 pm, Wed, 4 November 20