ಗಾಂಧಿನಗರ: ಬಟ್ಟೆ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 9 ಜನ ಸಜೀವ ದಹನವಾಗಿರುವ ಘಟನೆ ಗುಜರಾತ್ನ ಅಹಮದಾಬಾದ್ ಸಮೀಪ ನಡೆದಿದೆ. ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ನಾಪತ್ತೆಯಾಗಿರುವ ಬಗ್ಗೆಯೂ ಮಾಹಿತಿ ಸಿಕ್ಕಿದೆ. Loading... {{{html}}}
ಗಾಂಧಿನಗರ: ಬಟ್ಟೆ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 9 ಜನ ಸಜೀವ ದಹನವಾಗಿರುವ ಘಟನೆ ಗುಜರಾತ್ನ ಅಹಮದಾಬಾದ್ ಸಮೀಪ ನಡೆದಿದೆ. ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ನಾಪತ್ತೆಯಾಗಿರುವ ಬಗ್ಗೆಯೂ ಮಾಹಿತಿ ಸಿಕ್ಕಿದೆ.