ಟ್ರಕ್‌ಗಳ ನಡುವೆ ಡಿಕ್ಕಿ: 9 ಜನ ಸ್ಥಳದಲ್ಲಿಯೇ ಸಾವು, ಗಾಯಾಳುಗಳ ನರಳಾಟ..

ಗುಜರಾತ್: ಎರಡು ಟ್ರಕ್‌ ನಡುವೆ ಡಿಕ್ಕಿ ಉಂಟಾದ ಪರಿಣಾಮದಿಂದಾಗಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ವಡೋದರಾದ ವಾಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ನೆಡೆದಿದೆ. ಇಂದು ಮುಂಜಾನೆ ಎರಡು ಟ್ರಕ್‌ಗಳ ನಡುವೆ ನಡೆದಿರುವ ಈ ಭೀಕರ ಅಪಘಾತದಲ್ಲಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೆ 17 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. Gujarat: Nine people died, 17 injured in a collision between two trucks, at […]

ಟ್ರಕ್‌ಗಳ ನಡುವೆ ಡಿಕ್ಕಿ: 9 ಜನ ಸ್ಥಳದಲ್ಲಿಯೇ ಸಾವು, ಗಾಯಾಳುಗಳ ನರಳಾಟ..
Follow us
ಪೃಥ್ವಿಶಂಕರ
|

Updated on:Nov 18, 2020 | 10:26 AM

ಗುಜರಾತ್: ಎರಡು ಟ್ರಕ್‌ ನಡುವೆ ಡಿಕ್ಕಿ ಉಂಟಾದ ಪರಿಣಾಮದಿಂದಾಗಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ವಡೋದರಾದ ವಾಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ನೆಡೆದಿದೆ.

ಇಂದು ಮುಂಜಾನೆ ಎರಡು ಟ್ರಕ್‌ಗಳ ನಡುವೆ ನಡೆದಿರುವ ಈ ಭೀಕರ ಅಪಘಾತದಲ್ಲಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೆ 17 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 9:55 am, Wed, 18 November 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ