Nipah Virus: ನಿಫಾ ವೈರಸ್​​ನಿಂದ ಸಾವುಗಳು ಹೆಚ್ಚುತ್ತಿವೆ.. ದೇಶದಲ್ಲಿ ಕೊರೊನಾ ಪರಿಸ್ಥಿತಿ ಮತ್ತೆ ಬರುತ್ತಿದೆಯಾ?

ಡೌನ್ 2 ವೇರಿಯಂಟ್ ಸೋಂಕಿತ ಡೆಂಗ್ಯೂ ರೋಗಿಗಳಿಗೆ ತಲೆನೋವು, ಸ್ನಾಯು ನೋವು, ವಾಂತಿ, ವಾಕರಿಕೆ, ಕೀಲು ನೋವು, ಕಣ್ಣುಗಳ ಉರಿ, ತುರಿಕೆ ಇದ್ದರೆ ಸ್ಕ್ರಬ್ ಟೈಫಸ್ ಸೋಂಕಿತರಿಗೆ ತೀವ್ರ ಜ್ವರ, ಶೀತ, ತೀವ್ರ ತಲೆನೋವು, ಕೆಮ್ಮು, ಗಂಟಲು ನೋವು, ಸ್ನಾಯು ನೋವು, ದೇಹದಲ್ಲಿ ತುರಿಕೆ, ಕೆಂಪು ಕಲೆಗಳು, ಕಣ್ಣಿನ ಉರಿಯೂತ ಮತ್ತು ಕೋಮಾ ಲಕ್ಷಣ ಕಂಡುಬರುತ್ತದೆ.

Nipah Virus: ನಿಫಾ ವೈರಸ್​​ನಿಂದ ಸಾವುಗಳು ಹೆಚ್ಚುತ್ತಿವೆ.. ದೇಶದಲ್ಲಿ ಕೊರೊನಾ ಪರಿಸ್ಥಿತಿ ಮತ್ತೆ ಬರುತ್ತಿದೆಯಾ?
ನಿಫಾ ವೈರಸ್​​ನಿಂದ ಸಾವುಗಳು ಹೆಚ್ಚುತ್ತಿವೆ.. ದೇಶದಲ್ಲಿ ಕೊರೊನಾ ಪರಿಸ್ಥಿತಿ ಮತ್ತೆ ಬರುತ್ತಿದೆಯಾ?
Follow us
ಸಾಧು ಶ್ರೀನಾಥ್​
|

Updated on: Sep 15, 2023 | 3:49 PM

ಕೇರಳದಲ್ಲಿ (Kerala) ನಿಫಾ ವೈರಸ್ ಪ್ರಕರಣಗಳು ಮತ್ತು ಅದರಿಂದಾಗುತ್ತಿರುವ ಸಾವುಗಳು ಹೆಚ್ಚಳವಾಗಿದ್ದು, ದೇಶವು ಮತ್ತೊಮ್ಮೆ ಆತಂಕದ ಮಡುವಿಗೆ ತಳ್ಳಲ್ಪಟ್ಟಿದೆ. ನೋಯ್ಡಾದಲ್ಲಿ ಡೌನ್ 2 ಡೆಂಗ್ಯೂ ವೇರಿಯಂಟ್ ಪತ್ತೆಯಾಗಿದೆ. ಒಡಿಶಾ ಮತ್ತು ಹಿಮಾಚಲ ಪ್ರದೇಶದಲ್ಲಿ ಹೊಸ ರೀತಿಯ ಸ್ಕ್ರಬ್ ಟೈಫಸ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಕೆಲವೇ ವಾರಗಳಲ್ಲಿ, ಮಳೆಗಾಲ ಮುಗಿಯುತ್ತಿದ್ದಂತೆ ಡೆಂಗ್ಯೂ, ಸ್ಕ್ರಬ್ ಟೈಫಸ್ ಪ್ರಕರಣಗಳು ಸಂಚಲನ ಮೂಡಿಸಲಿವೆ. ನೋಯಿಡಾದಲ್ಲಿ ಡೆಂಗ್ಯೂ 2 (ಡೆಂಗ್ಯೂ) ಸೋಂಕಿತ ಜನರಲ್ಲಿ ರಕ್ತದ ಪ್ಲೇಟ್‌ಲೆಟ್‌ಗಳು ಕುಸಿಯುತ್ತಿವೆ ಮತ್ತು ದೇಹದ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳುತ್ತವೆ.

ಇದು ಈಡಿಸ್ ಈಜಿಪ್ಟಿ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಮತ್ತೊಂದೆಡೆ, ಒರಿಯೆಂಟಾ ಟ್ಸುಟ್ಸುಗಮುಶಿ ಬ್ಯಾಕ್ಟೀರಿಯಾದ ಕಡಿತದಿಂದ ಹರಡುವ ಸ್ಕ್ರಬ್ ಟೈಫಸ್‌ನಿಂದ (Nipah Virus, Dengue And Scrub Typhus Diseases) ಒಡಿಶಾದಲ್ಲಿ ಐದು ಮತ್ತು ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಒರಿಯೆಂಟಾ ಸುತ್ಯುಗಮುಶಿ ಬ್ಯಾಕ್ಟೀರಿಯಾ ಹುಲ್ಲು, ಪೊದೆಗಳು ಮತ್ತು ಇಲಿಗಳು, ಮೊಲಗಳು ಮತ್ತು ಹಸುಗಳ ಚರ್ಮದ ಮೇಲೆ ಬೆಳೆಯುತ್ತದೆ ಎಂದು ತಜ್ಞರು ಹೇಳುತ್ತಾರೆ (Health).

ಡೌನ್ 2 ವೇರಿಯಂಟ್ ಸೋಂಕಿತ ಡೆಂಗ್ಯೂ ರೋಗಿಗಳಿಗೆ ತಲೆನೋವು, ಸ್ನಾಯು ನೋವು, ವಾಂತಿ, ವಾಕರಿಕೆ, ಕೀಲು ನೋವು, ಕಣ್ಣುಗಳ ಉರಿ, ತುರಿಕೆ ಇದ್ದರೆ ಸ್ಕ್ರಬ್ ಟೈಫಸ್ ಸೋಂಕಿತರಿಗೆ ತೀವ್ರ ಜ್ವರ, ಶೀತ, ತೀವ್ರ ತಲೆನೋವು, ಕೆಮ್ಮು, ಗಂಟಲು ನೋವು, ಸ್ನಾಯು ನೋವು, ದೇಹದಲ್ಲಿ ತುರಿಕೆ, ಕೆಂಪು ಕಲೆಗಳು, ಕಣ್ಣಿನ ಉರಿಯೂತ ಮತ್ತು ಕೋಮಾದಂತಹ ಲಕ್ಷಣಗಳು ಕಂಡುಬರುತ್ತವೆ ಎಂದು ವೈದ್ಯರು ಹೇಳುತ್ತಾರೆ.

also read: Nipah Virus: ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

ಕೇರಳದಲ್ಲಿ ನಿಫಾ ವೈರಸ್‌ನಿಂದ ಈಗಾಗಲೇ ಐವರು ಸಾವನ್ನಪ್ಪಿದ್ದರೆ, ಇಂದು ಮತ್ತೊಬ್ಬ 39 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ನಿಫಾದಿಂದ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ತಲುಪಿದೆ ಎಂದು ಕೇರಳ ಆರೋಗ್ಯ ಸಚಿವ ವಿನಾ ಜಾರ್ಜ್ ಹೇಳಿದ್ದಾರೆ. ಅನಗತ್ಯ ಪ್ರಯಾಣ ಮಾಡದಂತೆ ಕೇರಳ ಸರ್ಕಾರ ಜನರನ್ನು ಕೋರಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!