ನಿರ್ಭಯಾ ಪ್ರಕರಣ: ಬಾಲಾಪರಾಧಿ ಎಂದು ಪರಿಗಣಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ
ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧಿಸಿದಂತೆ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಘಟನೆ ವೇಳೆ ನಾನು ಅಪ್ರಾಪ್ತನಾಗಿದ್ದೆ. ಬಾಲಾಪರಾಧಿ ಕಾಯ್ದೆ ಅಡಿ ವಿನಾಯಿತಿ ನೀಡುವಂತೆ ಅರ್ಜಿ ಸಲ್ಲಿಸಿದ್ದ. ಇಂದು ವಿಚಾರಣೆ ನಡೆಸಿದ ಕೋರ್ಟ್, ಈ ಪ್ರಕರಣದಲ್ಲಿ ಬಾಲಾಪರಾಧಿ ಕಾಯ್ದೆ ಅನ್ವಯಿಸಲ್ಲ ಎಂದು ಹೇಳಿ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ ಅಪರಾಧಿ ಪವನ್ ಗುಪ್ತಾ ಪರ ವಕೀಲರಿಗೆ 25 ಸಾವಿರ ರೂ. ದಂಡ ವಿಧಿಸಿದೆ.
ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧಿಸಿದಂತೆ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಘಟನೆ ವೇಳೆ ನಾನು ಅಪ್ರಾಪ್ತನಾಗಿದ್ದೆ. ಬಾಲಾಪರಾಧಿ ಕಾಯ್ದೆ ಅಡಿ ವಿನಾಯಿತಿ ನೀಡುವಂತೆ ಅರ್ಜಿ ಸಲ್ಲಿಸಿದ್ದ.
ಇಂದು ವಿಚಾರಣೆ ನಡೆಸಿದ ಕೋರ್ಟ್, ಈ ಪ್ರಕರಣದಲ್ಲಿ ಬಾಲಾಪರಾಧಿ ಕಾಯ್ದೆ ಅನ್ವಯಿಸಲ್ಲ ಎಂದು ಹೇಳಿ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ ಅಪರಾಧಿ ಪವನ್ ಗುಪ್ತಾ ಪರ ವಕೀಲರಿಗೆ 25 ಸಾವಿರ ರೂ. ದಂಡ ವಿಧಿಸಿದೆ.
Published On - 4:20 pm, Thu, 19 December 19