AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress President Poll: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ ಎಂದು ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.

Congress President Poll: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿImage Credit source: NDTV
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 23, 2022 | 10:28 AM

Share

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು (ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ) ಸ್ಪರ್ಧಿಸುವುದಿಲ್ಲ ಎಂದು ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.

ಗಾಂಧಿ ಕುಟುಂಬದಿಂದ ಯಾರೂ ಪಕ್ಷದ ಮುಖ್ಯಸ್ಥರಾಗಬಾರದು ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಹುಲ್ ಗಾಂಧಿ ಅವರನ್ನು ಕೇರಳದಲ್ಲಿ ಭೇಟಿಯಾದರು, ಅಲ್ಲಿ ಅವರು ನಿನ್ನೆ ಸಂಜೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದೆ. ನೀವೇ ಅಧ್ಯಕ್ಷರಾಗುವಂತೆ ಹಲವಾರು ಬಾರಿ ವಿನಂತಿಸಿದೆ. ಆದರೆ ಅವರು ಒಪ್ಪಿಲ್ಲ, ಇದೀಗ ಗಾಂಧಿ ಕುಟುಂಬದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗಬಾರದು ಎಂದು ಅವರು ನಿರ್ಧರಿಸಿದ್ದಾರೆ ಎಂದು ಅವರು ನನಗೆ ಹೇಳಿದರು ಎಂದು ಅಶೋಕ್ ಗೆಹ್ಲೋಟ್ ಸುದ್ದಿಗಾರರಿಗೆ ತಿಳಿಸಿದರು.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 10:16 am, Fri, 23 September 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್