AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ಅಧಿಕಾರಿಗಳಾಗಿದ್ದ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ. 

ಮುಂಬೈ ಮಾಜಿ ಪೊಲೀಸ್​ ಪರಮ್​ ಬೀರ್​ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ; ಮಾಜಿ ಅಧಿಕಾರಿ ನಾಪತ್ತೆ
ಪರಮ್​ ಬೀರ್ ಸಿಂಗ್​
TV9 Web
| Edited By: |

Updated on:Nov 10, 2021 | 4:40 PM

Share

ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಮಾಜಿ  ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಯಾಗಿದೆ. ಪರಮ್​ ಬೀರ್ ಸಿಂಗ್​ ವಿರುದ್ಧ ಜಾರಿಯಾಗುತ್ತಿರುವ ಮೂರನೇ ಜಾಮೀನು ರಹಿತ ವಾರೆಂಟ್​ ಇದಾಗಿದೆ.  ಪರಮ್​ ಬೀರ್​ ಸಿಂಗ್​ ವಿರುದ್ಧ ಸುಮಾರು 15 ಕೋಟಿ ರೂಪಾಯಿಗಳಷ್ಟು ಸುಲಿಗೆ ಮಾಡಿದ ಆರೋಪವಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಅಂದಹಾಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಇಡಿ ಬಂಧಿಸಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗಿದೆ.  

ಸುಲಿಗೆ ಪ್ರಕರಣದಲ್ಲಿ ಪರಮ್​ ಬೀರ್ ಸಿಂಗ್​ ಜತೆಗೆ ಸಹ ಆರೋಪಿಗಳೆಂದು ಗುರುತಿಸಲಾಗಿರುವ, ಕ್ರೈಂ ಬ್ರ್ಯಾಂಚ್​​ನ ನಂದಕುಮಾರ್​ ಗೋಪಾಲೆ ಮತ್ತು ಶಾಶಾ ಕೊರ್ಕೆ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.  ಭಾಯಂದರ್ ಮೂಲದ ಡೆವಲಪರ್ ಶ್ಯಾಮಸುಂದರ್ ಅಗರವಾಲ್ ಅವರ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿತ್ತು. ಇದೀಗ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ವಾರೆಂಟ್​ ಜಾರಿ ಮಾಡಿದೆ. ಕಳೆದ 217ದಿನಗಳಿಂದಲೂ ಅವರು ನಾಪತ್ತೆಯಾಗಿದ್ದು, ಹುಡುಕಾಟವೂ ನಡೆದಿದೆ.

ಇದನ್ನೂ ಓದಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎತ್ತಿನ ಬಂಡಿ ಓಡಿಸಿ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಿದರು!

Published On - 4:37 pm, Wed, 10 November 21

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ