AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು. ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ […]

ರಕ್ಷಾ ಬಂಧನ: ಸೋಂಕಿತ ಸಿಎಂಗೆ ರಾಖಿ ಕಟ್ಟಿದ Nurse ಸರೋಜ್!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 2:54 PM

Share

ಭೋಪಾಲ್​: ಇಂದು ದೇಶದೆಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಯುವತಿಯರು ಹಾಗೂ ಮಹಿಳೆಯರು ತಮ್ಮ ಅಣ್ಣತಮ್ಮಂದಿರನ್ನ ಭೇಟಿಯಾಗಿ ರಾಖಿ ಕಟ್ಟುತ್ತಾ ಸೋದರನ ದೀರ್ಘಾಯಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಇತ್ತ ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ರಿಗೂ ಹಬ್ಬದ ಪ್ರಯುಕ್ತ ಸ್ಪೆಷಲ್​ ಗಿಫ್ಟ್​ ಸಿಕ್ತು. ಭೋಪಾಲದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂಗೆ ಇಂದು ಅದೇ ವಾರ್ಡ್​ನಲ್ಲಿ ಕೆಲಸ ಮಾಡುತ್ತಿರುವ ನರ್ಸ್​ ಸರೋಜ್​ ರಾಖಿ ಕಟ್ಟಿದರು.

ತನ್ನ ನೂತನ ತಂಗಿಯಿಂದ ರಾಖಿ ಕಟ್ಟಿಸಿಕೊಂಡ ಸಿಎಂ ಚೌಹಾಣ್,​ ನರ್ಸ್​ ಸರೋಜ್​ರನ್ನ ಆಶೀರ್ವದಿಸಿದರು. ಮುಖ್ಯಮಂತ್ರಿ ಚೌಹಾಣ್​ ಜುಲೈ 25ರಿಂದ ಕೊವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ