AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Ramdev: ಬಾಬಾ ರಾಮ್​ದೇವ್​ರ ಅಸಭ್ಯ ಕಾರ್ಟೂನ್ ರಚನೆ: ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲು

ಯೋಗ ಗುರು ಬಾಬಾ ರಾಮ್‌ದೇವ್ ಅವರ ಅಶ್ಲೀಲ ಕಾರ್ಟೂನ್​ಗಳನ್ನು ರಚನೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡಿದ್ದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲಾಗಿದೆ.

Baba Ramdev: ಬಾಬಾ ರಾಮ್​ದೇವ್​ರ ಅಸಭ್ಯ ಕಾರ್ಟೂನ್ ರಚನೆ: ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲು
Baba Ramdev
TV9 Web
| Edited By: |

Updated on: Dec 21, 2022 | 12:56 PM

Share

ಹರಿದ್ವಾರ: ಯೋಗ ಗುರು ಬಾಬಾ ರಾಮ್‌ದೇವ್ ಅವರ ಅಶ್ಲೀಲ ಕಾರ್ಟೂನ್​ಗಳನ್ನು ರಚನೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡಿದ್ದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲಾಗಿದೆ. ಪತಂಜಲಿ ಯೋಗಪೀಠದ ಲೀಗಲ್ ಸೆಲ್ ನೀಡಿದ ದೂರಿನ ಆಧಾರದ ಮೇಲೆ ವ್ಯಂಗ್ಯಚಿತ್ರಕಾರರಾದ ಗಜೇಂದ್ರ ರಾವತ್ ಮತ್ತು ಹೇಮಂತ್ ಮಾಳವೀಯ ವಿರುದ್ಧ ಇಲ್ಲಿನ ಕಂಖಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಂಖಾಲ್ ಪೊಲೀಸ್ ಠಾಣೆ ಪ್ರಭಾರಿ ಮುಖೇಶ್ ಚೌಹಾಣ್ ತಿಳಿಸಿದ್ದಾರೆ.

ಅಶ್ಲೀಲ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ಯೋಗ ಗುರುವಿನ ಚಿತ್ರಕ್ಕೆ ಧಕ್ಕೆ ತಂದ ಆರೋಪ ಇವರಿಬ್ಬರ ಮೇಲಿದೆ ಎಂದರು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಅವರ ವಿರುದ್ಧ ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!