‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಅನಾಮಿಕ ಪತ್ರವೊಂದು ಬಂದಿದ್ದು ಎಚ್ಚರಿಕೆಯಿಂದಿರುವಂತೆ ಪತ್ರದಲ್ಲಿ ಹೇಳಲಾಗಿದೆ.

‘ನಿಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ’: ಒಡಿಶಾ ಮುಖ್ಯಮಂತ್ರಿಗೆ ಬೆದರಿಕೆ ಪತ್ರ
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್
Follow us
guruganesh bhat
| Updated By: ರಾಜೇಶ್ ದುಗ್ಗುಮನೆ

Updated on: Jan 08, 2021 | 4:07 PM

ಭುವನೇಶ್ವರ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​​ರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ಅನಾಮಧೇಯ ಪತ್ರವೊಂದು ಬಂದ ಹಿನ್ನಲೆಯಲ್ಲಿ ಅವರ  ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂಗ್ಲಿಷ್​ನಲ್ಲಿ ಬರೆದಿರುವ ಪತ್ರದಲ್ಲಿ, ಎಕೆ 47 ಮತ್ತು ಸೆಮಿ ಆಟೋಮೆಟಿಕ್ ಪಿಸ್ತೂಲ್​ಗಳನ್ನು ಹೊಂದಿರುವ ದುಷ್ಕರ್ಮಿಗಳು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ರ ಹತ್ಯೆಗೆ ಗುತ್ತಿಗೆ ಪಡೆದಿದ್ದಾರೆ. ಯಾವುದೇ ಸಮಯದಲ್ಲಾದರೂ ಮುಖ್ಯಮಂತ್ರಿಗಳನ್ನು ಹತ್ಯೆಗೈಯಲು ಅವರು ಪ್ರಯತ್ನಿಸಬಹುದಾಗಿದ್ದು, ದಯವಿಟ್ಟು, ಜಾಗೃತೆಯಿಂದಿರುವಂತೆ ಹೇಳಲಾಗಿದೆ. ಅಲ್ಲದೇ ಹಂತಕರು ನಾಗ್ಪುರದಲ್ಲಿ ವಾಸಿಸುತ್ತಿದ್ದಾರೆ ಎಂದೂ ಉಲ್ಲೇಖಿಸಲಾಗಿದೆ.

ಈ ಪತ್ರದ ಬೆನ್ನಲ್ಲೇ ಒಡಿಶಾ ಪೊಲೀಸರು ಮುಖ್ಯಮಂತ್ರಿ ನವೀನ್ ಪಟ್ನಾಯಕ್​ ಭೇಟಿ ನೀಡುವ ಸ್ಥಳ, ಸಿಎಂ ನಿವಾಸ ಮತ್ತು ಕಚೇರಿಗೆ ಭದ್ರತೆ ಹೆಚ್ಚಿಸಿಲಾಗಿದೆ.

ಒಡಿಶಾದಲ್ಲಿ ನಿರ್ಮಾಣವಾಗಲಿದೆ ದೇಶದ ಅತಿದೊಡ್ಡ ಹಾಕಿ ಕ್ರೀಡಾಂಗಣ, 2023ರ ಪುರುಷರ ವಿಶ್ವಕಪ್ ನಡೆಯುವುದು ಇಲ್ಲೇ..

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ