AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ. ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ […]

3 ತಿಂಗಳ ಬಳಿಕ ಎಣ್ಣೆ ಮಾರಾಟಕ್ಕೆ ಅನುಮತಿ, ಎಣ್ಣೆ ಪ್ರಿಯರು ಮತ್ತೆ ಕ್ಯೂ ನಿಂತೇಬಿಟ್ರು!
ಸಾಧು ಶ್ರೀನಾಥ್​
| Edited By: |

Updated on:Jul 01, 2020 | 3:25 PM

Share

ಭುವನೇಶ್ವರ​: ಮಹಾಮಾರಿ ಕೊರೊನಾ ವೈರಸ್​ನಿಂದ ದೇಶಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಕುಡುಕರು ಕಂಗಾಲಾಗಿ ಹೋಗಿದ್ದರು. ಬಳಿಕ ನಿಧಾನವಾಗಿ ವಿವಿಧ ರಾಜ್ಯಗಳಲ್ಲಿ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಲಾಯ್ತು. ಆದ್ರೂ ಕೆಲವೊಂದು ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಿರಲಿಲ್ಲ.

ಸುಮಾರು 3 ತಿಂಗಳ ಬಳಿಕ ಒಡಿಶಾ ಸರ್ಕಾರವೂ ಸಹ ಹಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಇದರಿಂದ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಭುವನೇಶ್ವರದಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಅಲ್ಲದೆ ಮನೆ ಬಾಗಿಲಿಗೂ ಎಣ್ಣೆ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ.

Published On - 3:22 pm, Wed, 1 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​