AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಒಡಿಶಾ ರೈಲು ದುರಂತ ಪ್ರಕರಣ: ಸುಪ್ರೀಂಕೋರ್ಟ್​​​ಗೆ ಪಿಐಎಲ್​ ಸಲ್ಲಿಕೆ

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ರೈಲು ಅಪಘಾತ(Train Accident)ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​​ನಲ್ಲಿ ಪಿಐಎಲ್​ ಸಲ್ಲಿಕೆಯಾಗಿದೆ.

Odisha Train Accident: ಒಡಿಶಾ ರೈಲು ದುರಂತ ಪ್ರಕರಣ: ಸುಪ್ರೀಂಕೋರ್ಟ್​​​ಗೆ ಪಿಐಎಲ್​ ಸಲ್ಲಿಕೆ
ಒಡಿಶಾ ರೈಲು ಅಪಘಾತImage Credit source: NDTV
ನಯನಾ ರಾಜೀವ್
|

Updated on: Jun 04, 2023 | 12:00 PM

Share

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ರೈಲು ಅಪಘಾತ(Train Accident)ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​​ನಲ್ಲಿ ಪಿಐಎಲ್​ ಸಲ್ಲಿಕೆಯಾಗಿದೆ. ರೈಲ್ವೆ ದುರಂತ ಸಂಬಂಧ ತನಿಖೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿದೆ. ಸಾರ್ವಜನಿಕರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಒಡಿಶಾ ರೈಲು ಅಪಘಾತದಲ್ಲಿ ಇಲ್ಲಿಯವರೆಗೆ 288 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೆ ಸಚಿವರು ಶನಿವಾರ ಸ್ಥಳಕ್ಕೆ ಆಗಮಿಸಿ,ಪರಿಹಾರ ಕಾಮಗಾರಿಯನ್ನು ಪರಿಶೀಲಿಸಿದರು. ಹಾಗೆಯೇ ಪ್ರಧಾನಿ ಮೋದಿಯವರು ಕೂಡ ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಇದೀಗ ಅಪಘಾತ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ರೈಲು ಪ್ರಯಾಣವನ್ನು ಶೇ.100ರಷ್ಟು ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ವಿಶಾಲ್ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಈ ಮಾರ್ಗದಲ್ಲಿ ರಕ್ಷಾಕವಚ ವ್ಯವಸ್ಥೆಯು ಸಕ್ರಿಯವಾಗಿಲ್ಲ. ಈ ವ್ಯವಸ್ಥೆ ಸಕ್ರಿಯವಾಗಿದ್ದರೆ, ಅಪಘಾತವನ್ನು ತಪ್ಪಿಸಬಹುದಿತ್ತು. ಇದುವರೆಗೆ ಕೆಲವೇ ಮಾರ್ಗಗಳಲ್ಲಿ ಅಳವಡಿಸಲಾಗಿದೆ.

ಮತ್ತಷ್ಟು ಓದಿ: Odisha Train Accident: ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ: ಅಶ್ವಿನಿ ವೈಷ್ಣವ್

ಈ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದಷ್ಟು ಬೇಗ ಎಲ್ಲ ಮಾರ್ಗಗಳಲ್ಲಿ ಸರಿಪಡಿಸಿ ಪ್ರಯಾಣಿಕರ ಜೀವಕ್ಕೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಅರ್ಜಿಯಲ್ಲಿ ಹೇಳಲಾಗಿದೆ.

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್