Odisha Train Accident: ರೈಲು ದುರಂತ ನಡೆದ ಸ್ಥಳದಲ್ಲಿ ನಿರ್ಮಾಣವಾದ ಹೊಸ ಹಳಿಯನ್ನು ದಾಟಿದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ರೈಲು ಅಪಘಾತದಿಂದ ಅಸ್ಥವ್ಯಸ್ಥವಾಗಿದ್ದ ರೈಲು ಹಳಿಗಳುನ್ನು ಮತ್ತೆ ಮರುಜೋಡಾನೆ ಮಾಡಲಾಗಿದೆ. ಇದೀಗ ಈ ಹಳಿಯಲ್ಲಿ ಮೊದಲ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 05, 2023 | 2:02 PM

ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು (Odisha Train Accident) ದುರಂತದಿಂದ ಮತ್ತೆ ರೈಲ್ವೆ ಇಲಾಖೆ ಚೇತರಿಸಿಕೊಂಡಿದೆ, ರೈಲು ಅಪಘಾತದಿಂದ ಅಸ್ಥವ್ಯಸ್ಥವಾಗಿದ್ದ ರೈಲು ಹಳಿಗಳುನ್ನು ಮತ್ತೆ ಮರುಜೋಡಾನೆ ಮಾಡಲಾಗಿದೆ. ಇದೀಗ ಈ ಹಳಿಯಲ್ಲಿ ಮೊದಲ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಇಂದು ಬೆಳಿಗ್ಗೆ 9:30 ರ ಸುಮಾರಿಗೆ ಬಹನಾಗಾ ಬಜಾರ್ ನಿಲ್ದಾಣವನ್ನು ದಾಟಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತ ಸ್ಥಳದಲ್ಲಿದ್ದು ವಂದೇ ಭಾರತ್ ಎಕ್ಸ್‌ಪ್ರೆಸ್​​​ ಚಾಲಕರಿಗೆ ಕೈ ಬೀಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪ್ ಲೈನ್ ಮತ್ತು ಡೌನ್ ಲೈನ್ ಟ್ರ್ಯಾಕ್‌ಗಳ ಮರುಸ್ಥಾಪನೆ ಕಾರ್ಯವು ಭಾನುವಾರ ರಾತ್ರಿ ಪೂರ್ಣಗೊಂಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಭಾನುವಾರ ರಾತ್ರಿ 10.40ರ ಸುಮಾರಿಗೆ ವೈಜಾಗ್ ಬಂದರಿನಿಂದ ರೂರ್ಕೆಲಾ ಸ್ಟೀಲ್ ಪ್ಲಾಂಟ್‌ಗೆ ಕಲ್ಲಿದ್ದಲು ತುಂಬಿದ ಸರಕು ಸಾಗಣೆ ರೈಲು ಹಳಿ ಮೇಲೆ ಓಡಿದೆ. ಅದೇ ಹಳಿಯಲ್ಲಿ ಗೂಡ್ಸ್ ರೈಲು ಕೂಡ ಸಂಚಾರಿಸಿದೆ. ರೈಲುಗಳು ಅಪಘಾತ ನಡೆದ ಸ್ಥಳದಲ್ಲಿ ಎಲ್ಲ ರೈಲುಗಳು ನಿಧಾನ ವೇಗದಲ್ಲಿ ಹಾದು ಹೋಗುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾದ ರೈಲ್ವೆ ಟ್ರ್ಯಾಕ್​ಗಳ​ ಮೇಲೆ ಜನರಂತೆಯೇ ಅನಾಥವಾಗಿ ಬಿದ್ದಿದ್ದವು, ಬೆಂಗಾಲಿ ಕವಿತೆಯ ಸಾಲುಗಳು

ಒಡಿಶಾದ ಬಾಲಸೋರ್​​ನಲ್ಲಿ ಜೂ.2 ನಡೆದ ರೈಲು ಅಪಘಾತವು ಒಂದು. ಈ ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು. 900ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿತ್ತು. ಅಧಿಕಾರಿಗಳು, ಸೇನೆಗಳು, ಜನರು ಅನೇಕರು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲಿ ಡಿಕ್ಕಿ ಹೊಡೆದ ರೈಲು ಭಾಗಗಳನ್ನು ತೆಗೆದು ಹೊಸ ಹಳಿಗಳನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಈ ಹಳಿಯಲ್ಲಿ ರೈಲುಗಳು ಸಂಚಾರ ಮಾಡುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Mon, 5 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್