ಹೂಕೋಸು ಕಿತ್ತಿದ್ದಕ್ಕೆ ವಿದ್ಯುತ್ ಕಂಬಕ್ಕೆ ತಾಯಿಯನ್ನು ಕಟ್ಟಿ ಥಳಿಸಿದ ಮಗ

ಕೃಷಿ ಭೂಮಿಯಲ್ಲಿ ಹೂಕೋಸು ಕಿತ್ತಿದ್ದಕ್ಕೆ ಮಗನೊಬ್ಬ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 70 ವರ್ಷದ ಮಹಿಳೆ ಸರಸಪಸಿ ಗ್ರಾಮದ ತನ್ನ ಕಿರಿಯ ಮಗನ ಜಮೀನಿನಿಂದ ಹೂಕೋಸು ತಂದು ತಿಂದ ಬಳಿಕ ವಿವಾದ ಉಂಟಾಗಿದೆ. ವಾಗ್ವಾದ ಹೆಚ್ಚಾಗುತ್ತಿದ್ದಂತೆ ಆಕೆಯ ಮಗ ಆಕೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾನೆ.

ಹೂಕೋಸು ಕಿತ್ತಿದ್ದಕ್ಕೆ ವಿದ್ಯುತ್ ಕಂಬಕ್ಕೆ ತಾಯಿಯನ್ನು ಕಟ್ಟಿ ಥಳಿಸಿದ ಮಗ
Follow us
ನಯನಾ ರಾಜೀವ್
|

Updated on: Dec 25, 2023 | 7:13 AM

ಕೃಷಿ ಭೂಮಿಯಲ್ಲಿ ಹೂಕೋಸು ಕಿತ್ತಿದ್ದಕ್ಕೆ ಮಗನೊಬ್ಬ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಹೃದಯ ವಿದ್ರಾವಕ ಘಟನೆ ಒಡಿಶಾದಲ್ಲಿ ನಡೆದಿದೆ. 70 ವರ್ಷದ ಮಹಿಳೆ ಸರಸಪಸಿ ಗ್ರಾಮದ ತನ್ನ ಕಿರಿಯ ಮಗನ ಜಮೀನಿನಿಂದ ಹೂಕೋಸು ತಂದು ತಿಂದ ಬಳಿಕ ವಿವಾದ ಉಂಟಾಗಿದೆ. ವಾಗ್ವಾದ ಹೆಚ್ಚಾಗುತ್ತಿದ್ದಂತೆ ಆಕೆಯ ಮಗ ಆಕೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾನೆ.

ಮಧ್ಯಪ್ರವೇಶಿಸಲು ಯತ್ನಿಸಿದ ಗ್ರಾಮಸ್ಥರಿಗೆ ಮಗ ಬೆದರಿಕೆಯೊಡ್ಡಿದ್ದ, ಮಹಿಳೆಯನ್ನು ರಕ್ಷಿಸಿ ಬಾಸುದೇವಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳ: ಜೈ ಶ್ರೀರಾಮ್​ ಎಂದು ಹೇಳುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನಿಗೆ ಥಳಿತ, ದೂರು ದಾಖಲು

ಬಳಿಕ ಪೊಲೀಸರು ಘಟನೆಯ ಬಗ್ಗೆ ಮಹಿಳೆಯನ್ನು ಕೇಳಿದರು ಮತ್ತು ಆಕೆಯ ಮಗನ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಐಐಸಿ ತ್ರಿನಾಥ್ ಸೇಥಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ