AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ
ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಮಗು
TV9 Web
| Edited By: |

Updated on: Aug 24, 2021 | 11:53 AM

Share

ಗ್ರೇಟರ್​ ನೊಯ್ಡಾ: ಒಂದು ವರ್ಷದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆ ಒಂದೇ ಕ್ಷಣದಲ್ಲಿ ಸೂತಕದ ಮನೆಯಾಗಿ, ಶೋಕದ ಮನೆಯಾಗಿ ಮಾರ್ಪಾಡದ ದುರ್ಘಟನೆ ಗ್ರೇಟರ್​ ನೊಯ್ಡಾದ ಬಿಸ್ರಕ್​ ಪೊಲೀಸ್​ ಸ್ಟೇಶನ್​ ವ್ಯಾಪ್ತಿಯ ಕಾಸಾ ಗ್ರೀನ್​ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಅಂದು ಒಂದನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗು ರಿವಾನ್​, 12ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು ಆತನ ಪಾಲಕರಿಗೆ ಬಹುದೊಡ್ಡ ಶಾಕ್​. ಅದಷ್ಟೇ ಅಲ್ಲ, ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದವರೆಲ್ಲೂ ದುಃಖ ಮಡುಗಟ್ಟಿತ್ತು.

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು. ಮನೆಯನ್ನೆಲ್ಲ ಶೃಂಗರಿಸಲಾಗಿತ್ತು. ಆದರೆ ಈ ಸಡಗರದ ಮಧ್ಯೆ ಮಗು ಫ್ಲ್ಯಾಟ್​​ನ ಬಾಗಿಲ ಬಳಿ ಆಡುತ್ತಿರುವುದನ್ನು ಯಾರೂ ಗಮನಿಸಲೇ ಇಲ್ಲ. ರಿವಾನ್​ ಆಡುತ್ತ, ಆಡುತ್ತ ಬಾಗಿಲಿಂದ ಮೆಟ್ಟಿಲುಗಳ ಕೆಳಗೆ ಬಿದ್ದ. ಅದೂ 12ನೇ ಮಹಡಿಯಿಂದ ಕೆಳಗೆ ಬಿದ್ದ ಕಾರಣ, ಅವನ ಜೀವ ಉಳಿಯಲೇ ಇಲ್ಲ. ಕಸನ್​ ಮನೆಯ ಎದುರಿನ ಮೆಟ್ಟಿಲುಗಳ ವಿಡಿಯೋ ಕೂಡ ವೈರಲ್ ಆಗಿದೆ. ಅದಕ್ಕೆ ಕಬ್ಬಿಣದ ಹಿಡಿಕೆಗಳಿವೆ.

ಇದನ್ನೂ ಓದಿ: ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?