Opposition Meeting: ವಿಪಕ್ಷಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಮೆಹಬೂಬಾ ಮುಫ್ತಿ ಹಾಗೂ ಫಾರೂಕ್ ಅಬ್ದುಲ್ಲಾ

ಬಿಜೆಪಿ ವಿರೋಧ ಪಕ್ಷಗಳ ಸಭೆಯಲ್ಲಿ ಕಾಶ್ಮೀರದ ಎರಡು ಪಕ್ಷಗಳಾದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಪಾಟ್ನಾಕ್ಕೆ ಬರುತ್ತಿದ್ದಾರೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹೇಳಿದ್ದಾರೆ.

Opposition Meeting: ವಿಪಕ್ಷಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಮೆಹಬೂಬಾ ಮುಫ್ತಿ ಹಾಗೂ ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
Follow us
ನಯನಾ ರಾಜೀವ್
|

Updated on: Jun 12, 2023 | 9:05 AM

ಬಿಜೆಪಿ ವಿರೋಧ ಪಕ್ಷಗಳ ಸಭೆಯಲ್ಲಿ ಕಾಶ್ಮೀರದ ಎರಡು ಪಕ್ಷಗಳಾದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಪಾಟ್ನಾಕ್ಕೆ ಬರುತ್ತಿದ್ದಾರೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹೇಳಿದ್ದಾರೆ. ಜೂನ್ 23 ರಂದು ವಿಪಕ್ಷಗಳ ಸಭೆ ಪಾಟ್ನಾದಲ್ಲಿ ನಡೆಯಲಿದೆ. ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಅರವಿಂದ್ ಕೇಜ್ರಿವಾಲ್ (ಎಎಪಿ), ಮಮತಾ ಬ್ಯಾನರ್ಜಿ (ಟಿಎಂಸಿ), ಎಂಕೆ ಸ್ಟಾಲಿನ್ (ಡಿಎಂಕೆ), ಹೇಮಂತ್ ಸೊರೆನ್ (ಜೆಎಂಎಂ), ಶರದ್ ಪವಾರ್ (ಎನ್‌ಸಿಪಿ) ಸಹ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ ಎಂದು ಲಾಲನ್ ಹೇಳಿದ್ದಾರೆ. , ಅಖಿಲೇಶ್ ಯಾದವ್ (SP) ಮತ್ತು ಉದ್ಧವ್ ಠಾಕ್ರೆ (ಶಿವಸೇನೆ-UBT) ಭಾಗವಹಿಸಲಿದ್ದಾರೆ.

ಮತ್ತಷ್ಟು ಓದಿ: ನನ್ನನ್ನು ಗೃಹ ಬಂಧನದಲ್ಲಿಡಲಾಗಿದೆ: ಮನೆ ಗೇಟ್​​ಗೆ ಬೀಗ ಹಾಕಿರುವ ಫೋಟೊ ಟ್ವೀಟ್​​ ಮಾಡಿದ ಮೆಹಬೂಬಾ ಮುಫ್ತಿ

ಸಭೆಯಲ್ಲಿ ಪಾಲ್ಗೊಳ್ಳಲು ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಅಬ್ದುಲ್ಲಾ ಆಗಮಿಸುತ್ತಿದ್ದಾರೆ ಎಂದು ಜೆಡಿಯು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಲಾಲನ್ ಸಿಂಗ್ ಹೇಳಿದ್ದಾರೆ. ಫಾರೂಕ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಪಾಟ್ನಾಗೆ ಕರೆಸಿಕೊಳ್ಳುವುದಕ್ಕೆ ಬಿಜೆಪಿ ವಕ್ತಾರ ಅರವಿಂದ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗಾಂಧಿಯವರ ಹಿಂದೂಸ್ಥಾನವನ್ನು ಉಳಿಸಲು ಯಾವುದೇ ವಿರೋಧ ಪಕ್ಷದ ಜೊತೆ ಕೈಜೋಡಿಸಲು ಸಿದ್ಧ ಎಂದು ಮೆಹಬೂಬಾ ಮುಫ್ತಿ ಹೇಳಿದ್ದರು. ಬಿಜೆಪಿಯನ್ನು ಎದುರಿಸಬೇಕಾದರೆ ಪ್ರತಿಪಕ್ಷಗಳು ಒಂದಾಗಬೇಕಾಗುತ್ತದೆ ಎಂದು ಹೇಳಿದ್ದರು. 2024ರ ಚುನಾವಣೆಯ ದೃಷ್ಟಿಯಿಂದ ಈ ಸಭೆಗಳು ಬಹಳ ಮುಖ್ಯ ಎಂದು ಮುಫ್ತಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್