AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿಪುರ ಗಡಿಗೆ ಭೇಟಿ ನೀಡಿ ಬೆಂಬಲ ಸೂಚಿಸಿದ ಪ್ರತಿಪಕ್ಷ ನಾಯಕರ ನಿಯೋಗ

ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ವಿವಿಧ ರಾಜಕೀಯ ಪಕ್ಷಗಳ 15 ಸಂಸದರು ಗಾಜಿಪುರ ಗಡಿಗೆ ತೆರಳಿ ರೈತರ ಪರವಾಗಿ ನಿಲ್ಲುವ ಜೊತೆಗೆ ಕೃಷಿ ಮೂರು ಕಾಯ್ದೆಯನ್ನು ರದ್ದುಗೊಳಿಸುವಂತೆ ಆಗ್ರಹಿಸುತ್ತೇವೆ ಎಂದು ಮಾಜಿ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದರು.

ಗಾಜಿಪುರ ಗಡಿಗೆ ಭೇಟಿ ನೀಡಿದ ಪ್ರತಿಪಕ್ಷ ನಾಯಕರ ನಿಯೋಗ
sandhya thejappa
| Edited By: |

Updated on: Feb 04, 2021 | 5:41 PM

Share

ದೆಹಲಿ: ಪ್ರತಿಪಕ್ಷ ನಾಯಕರ ನಿಯೋಗ ಇಂದು (ಫೆಬ್ರವರಿ 4) ಗಾಜಿಪುರ ಗಡಿಗೆ ಭೇಟಿ ನೀಡಿ ನೂತನ ಕಾಯ್ದೆ ವಿರುದ್ಧ ಸತತವಾಗಿ ನವೆಂಬರ್​ನಿಂದ ಹೋರಾಟ ನಡೆಸುತ್ತಿರುವ ಸಾವಿರಾರು ರೈತರಿಗೆ ತಮ್ಮ ಬೆಂಬಲವನ್ನು ಸೂಚಿಸಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿತು.

ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ವಿವಿಧ ರಾಜಕೀಯ ಪಕ್ಷಗಳ 15 ಸಂಸದರು ಗಾಜಿಪುರ ಗಡಿಗೆ ತೆರಳಿ ರೈತರ ಪರವಾಗಿ ನಿಲ್ಲುವ ಜೊತೆಗೆ ಕೃಷಿ ಮೂರು ಕಾಯ್ದೆಯನ್ನು ರದ್ದುಗೊಳಿಸುವಂತೆ ಆಗ್ರಹಿಸುತ್ತೇವೆ ಎಂದು ಮಾಜಿ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದರು.

ಶಿರೋಮಣಿ ಅಕಾಲಿ ದಳದ (ಎಸ್​​ಎಡಿ) ನಾಯಕಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಪ್ರತಿಭಟನಾ ಭಾಗದಲ್ಲಿ ಸೌಲಭ್ಯಗಳ ಕೊರತೆಯ ಬಗ್ಗೆ ಮಾತನಾಡುವ ಮೂಲಕ ಸೌಲಭ್ಯಗಳನ್ನು ಹೆಚ್ಚಿಸಲು ಸಂಸತ್ತಿನಲ್ಲಿ ಚರ್ಚಿಸುವ ಪ್ರಯತ್ನವನ್ನು ನಡೆಸುವುದಾಗಿ ತಿಳಿಸಿದ್ದಾರೆ.

Delhi Chalo: ಗಡಿಯಲ್ಲಿ ಹೆದ್ದಾರಿಗೆ ಅಳವಡಿಸಿದ್ದ ಮೊಳೆಗಳು ತೆರವು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್